
ಉಡುಪಿ: ರಾಜ್ಯ ರಾಜಕಾರಣದಲ್ಲಿ ಇತ್ತೀಚಿಗೆ ಆಪರೇಷನ್ ಹಸ್ತದ ಬಗ್ಗೆ ಹೆಚ್ಚು ಗ್ರಾಸವಾಗಿ ಚರ್ಚೆಯಾಗುತ್ತಿರುವುದರಿಂದ ಬಿಜೆಪಿ ನಾಯಕರು ಮತ್ತು ಜೆಡಿಎಸ್ ನಾಯಕರು ಬಿಜೆಪಿಯತ್ತ ಒಲವು ತೊರುತ್ತಿದ್ದಾರೆ ಎಂದು ತಿಳಿದು ತಿಳಿದು ಬರುತ್ತಿದೆ ಇನ್ನು ಶುಕ್ರವಾರ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರೆ ಮಾಡಿ ಮಾತನಾಡಿದ್ದಾರೆ ಎಂದು ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನೆಲೆ ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಜಗದೀಶ್ ಶೆಟ್ಟರ್, ನನಗೆ ಬಿಜೆಪಿ