Please assign a menu to the primary menu location under menu

Entertainment

‘ಬೈ2 ಲವ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

‘ಬೈ2 ಲವ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

‘ಬಜಾರ್’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ನಟ ಧನ್ವೀರ್‌, ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಧನ್ವೀರ್ ಅಭಿನಯದ ಬಹುನಿರೀಕ್ಷಿತ ‘by two ಲವ್’ ಚಿತ್ರದ ಲಿರಿಕಲ್ ವಿಡಿಯೋವೊಂದನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹಾಡಿಗೆ ಗಾನಪ್ರಿಯರಿಂದ ಸಾಕಷ್ಟು ಮೆಚ್ಚುಗೆ ದೊರೆತಿವೆ.

ಹರಿ ಸಂತೋಷ್ ನಿರ್ದೇಶನದ ಈ ಚಿತ್ರದಲ್ಲಿ ಶ್ರೀಲೀಲಾ ನಾಯಕಿಯಾಗಿ ಅಭಿನಯಿಸಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್ ನಡಿ ನಿಶಾ ವೆಂಕಟ್ ಕೋಣಂಕಿ ಈ ಸಿನಿಮಾ ನಿರ್ಮಾಣ ಮಾಡಿದ್ದು, ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದಾರೆ.


Leave a Reply

error: Content is protected !!