LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾನ್ಸ್‌ಟೇಬಲ್ ಪರೀಕ್ಷೆ ನಡೆದ ಒಂದೇ ದಿನದಲ್ಲಿ ಕೀ ಉತ್ತರ ಪ್ರಕಟಿಸಿದ ಕೆಇಎ

ಬೆಂಗಳೂರು: ನಗರ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ (CAR/DAR) ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಸೆ.6ರಂದು ಲಿಖಿತ ಪರೀಕ್ಷೆ ನಡೆಸಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಒಂದೇ ದಿನದಲ್ಲಿ ಅದರ ಕೀ ಉತ್ತರಗಳನ್ನೂ ಪ್ರಕಟಿಸಿದೆ.

ಈ ಕೀ ಉತ್ತರಗಳಿಗೆ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಕೆಇಎ ಪೋರ್ಟಲ್ ನಲ್ಲಿನ ಲಿಂಕ್ ಮೂಲಕ ಸಲ್ಲಿಸಬಹುದು. ಇದಕ್ಕೆ ಸೆ.9ರಂದು ಬೆಳಿಗ್ಗೆ 10.30ರವರೆಗೆ ಅವಕಾಶ ನೀಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದರು.

ಪೂರ್ಣ ಮಾಹಿತಿಯೊಂದಿಗೆ ಆಕ್ಷೇಪಣೆ ಸಲ್ಲಿಸಬೇಕು. ಪ್ರತಿ ಆಕ್ಷೇಪಣೆಗೂ ₹25 ಪಾವತಿಸಬೇಕು. ವಿಷಯ ತಜ್ಞರ ಸಮಿತಿ ಆಕ್ಷೇಪಣೆಗಳನ್ನು ಪರಿಶೀಲಿಸಿ ಪ್ರಕಟಿಸುವ ಕೀ ಉತ್ತರಗಳು ಅಂತಿಮವಾಗಿರುತ್ತವೆ ಎಂದರು.

https://twitter.com/KEA_karnataka/status/2096938217962709366

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ