LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ 1-8 ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ; 2026-27ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ನಿರ್ದೇಶನಾಲಯವು 2026-27ನೇ ಶೈಕ್ಷಣಿಕ ಸಾಲಿನ ಮುಸ್ಲಿಂ, ಕ್ರೈಸ್ತ, ಜೈನ, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಪೋಸ್ಟ್‌ಮ್ಯಾಟ್ರಿಕ್ (1ನೇ ತರಗತಿಯಿಂದ 1-8 ವರೆಗೆ) ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ವಿದ್ಯಾರ್ಥಿಗಳು 2026ರ ಜೂನ್ 15ರಿಂದ ಸೆಪ್ಟೆಂಬರ್ 30ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಯಾರು ಅರ್ಜಿ ಸಲ್ಲಿಸಬಹುದು?

  • ಮುಸ್ಲಿಂ, ಕ್ರೈಸ್ತ, ಜೈನ, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು
  • ಕರ್ನಾಟಕ ರಾಜ್ಯದ ನಿವಾಸಿಗಳಾಗಿರಬೇಕು
  • ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ₹1 ಲಕ್ಷ ಮೀರಿರಬಾರದು

ಅರ್ಜಿ ಸಲ್ಲಿಸುವ ವೆಬ್‌ಸೈಟ್‌ಗಳು

ಪ್ರಮುಖ ಸೂಚನೆಗಳು

  • 2025-26ನೇ ಸಾಲಿನಲ್ಲಿ ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳು 2026-27ನೇ ಸಾಲಿಗೆ ಹೊಸದಾಗಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.
  • ಕಳೆದ ವರ್ಷ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಪಡೆಯದವರು ಮರು ಅರ್ಜಿ ಸಲ್ಲಿಸಬೇಕು.
  • NPCI Mapping ಮಾಡಿಸಿರುವ ಬ್ಯಾಂಕ್ ಖಾತೆ ಹೊಂದಿರುವ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿವೇತನ ಜಮೆಯಾಗುತ್ತದೆ.
  • 1ನೇ ತರಗತಿಯಿಂದ ಅಧ್ಯಯನ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳೂ ಅರ್ಜಿ ಸಲ್ಲಿಸಬಹುದು.
  • ವಿದ್ಯಾರ್ಥಿವೇತನದ ಅರ್ಹತಾ ಮಾನದಂಡಗಳು ಹಾಗೂ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ಹೊಸ ಅರ್ಜಿದಾರರು ಏನು ಮಾಡಬೇಕು?

  1. SSP ಪೋರ್ಟಲ್‌ಗೆ ಭೇಟಿ ನೀಡಬೇಕು.
  2. New Registration ಮೂಲಕ ನೋಂದಣಿ ಮಾಡಿಕೊಳ್ಳಬೇಕು.
  3. Login ಮಾಡಿ ಅರ್ಜಿ ಭರ್ತಿ ಮಾಡಬೇಕು.
  4. ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು.
  5. ಅರ್ಜಿ ಸಲ್ಲಿಸಿ ಪ್ರಿಂಟ್ ಪಡೆದುಕೊಳ್ಳಬೇಕು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ