LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿನ್ನ-ಬೆಳ್ಳಿ ಖರೀದಿದಾರರಿಗೆ ಶಾಕ್: 10 ಗ್ರಾಂಗೆ ಚಿನ್ನದ ಬೆಲೆ ₹1,200, ಬೆಳ್ಳಿ ₹5,000 ಏರಿಕೆ

ಭಾರತೀಯ ಮಾರುಕಟ್ಟೆಯಲ್ಲಿ ಗುರುವಾರ (ಸೆ.10) ಚಿನ್ನದ ಬೆಲೆ ಮತ್ತೆ ಏರಿಕೆ ಕಂಡಿದೆ. ಕಳೆದ ಕೆಲವು ವಹಿವಾಟುಗಳಲ್ಲಿ ಸ್ವಲ್ಪ ಇಳಿಕೆಯಾಗಿದ್ದ ಹಳದಿ ಲೋಹದ ದರ ಇದೀಗ ಮತ್ತೆ ಏರುಮುಖವಾಗಿದೆ. ಇದರಿಂದ ಆಭರಣ ಖರೀದಿದಾರರಿಗೆ ಹೆಚ್ಚಿನ ಹಣ ಖರ್ಚಾಗಲಿದೆ.ಇದರ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಭಾರೀ ಏರಿಕೆ ಕಂಡುಬಂದಿದೆ. ಒಂದೇ ವಹಿವಾಟಿನಲ್ಲಿ ಬೆಳ್ಳಿ ಬೆಲೆ ₹5,000 ಹೆಚ್ಚಳವಾಗಿದೆ.

ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ

ಬೆಂಗಳೂರಿನಲ್ಲಿ 22 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹110 ಏರಿಕೆಯಾಗಿದ್ದು, ₹14,255ಕ್ಕೆ ತಲುಪಿದೆ. 24 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹120 ಹೆಚ್ಚಳವಾಗಿ ₹15,551 ಆಗಿದೆ.

ಚಿನ್ನದ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಆಭರಣ ಖರೀದಿಸಲು ಮುಂದಾಗಿರುವವರು ಇಂದಿನ ಬೆಲೆಯನ್ನು ಗಮನಿಸುವುದು ಅಗತ್ಯ. ಆಭರಣದ ಅಂತಿಮ ಬೆಲೆಯಲ್ಲಿ ಮೇಕಿಂಗ್ ಚಾರ್ಜ್, ಜಿಎಸ್‌ಟಿ ಸೇರಿದಂತೆ ಇತರ ಶುಲ್ಕಗಳು ಸೇರಬಹುದು.

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ

​ನಗರಗಳ ಹೆಸರು ​ಚಿನ್ನದ ಬೆಲೆ (10 ಗ್ರಾಂ)

ಬೆಂಗಳೂರು ₹1,55,510

ನಾಗ್ಪುರ ₹1,55,510

ಮುಂಬೈ ₹1,55,510

ಚೆನ್ನೈ ₹1,55,510

ಕೋಲ್ಕತ್ತಾ ₹1,55,510

ಪಾಟ್ನಾ ₹1,55,560

ಸೂರತ್‌ ₹1,55,560

ಚಂಡೀಗಢ ₹1,55,660

ಲಕ್ನೋ ₹1,55,660

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಾಧ್ಯಂತ ಗಣೇಶ ಹಬ್ಬಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್: ಜಿಲ್ಲೆಗಳಿಗೆ ಹಿರಿಯ ಅಧಿಕಾರಿಗಳನ್ನು ನಿಯೋಜನೆBIG NEWS: ಜೈಲಲ್ಲಿ ಪ್ರಜ್ವಲ್​​​​ ರೇವಣ್ಣ ಕರೆ ಮಾಡಿದ್ದು ಯಾರಿಗೆ ಗೊತ್ತಾ?ದೇವನಹಳ್ಳಿ ಎಂಎಸ್‌ಎಂಇ ತಂತ್ರಜ್ಞಾನ ಕೇಂದ್ರದಿಂದ ವರ್ಷಕ್ಕೆ 10,000 ಮಂದಿಗೆ ಆಧುನಿಕ ಕೌಶಲ್ಯ ತರಬೇತಿ: ರೋಹಿಣಿ ಸಿಂಧೂರಿBIG NEWS: ಇದು ಸಮಗ್ರ ಕರ್ನಾಟಕ ನಿರ್ಮಾಣಕ್ಕೆ ಡಿಕೆಶಿ ನೀಲನಕ್ಷೆ: ಆಡಳಿತದ 100ನೇ ದಿನಕ್ಕೆ 3 ಮಹಾಸಂಕಲ್ಪ, 9 ಯೋಜನೆಗಳ ಘೋಷಣೆಹೇಮಾವತಿ ಕಾಲುವೆಗೆ ಉರುಳಿದ ಅಕ್ಕಿ ಲಾರಿ: ಕ್ಲೀನರ್ ಸಾವು, ಚಾಲಕ ಗಂಭೀರಇದು 100 ದಿನಗಳ ಸಂಭ್ರಮಾಚರಣೆಯಲ್ಲ, ದೃಢ ಕರ್ನಾಟಕದ ಸಂಕಲ್ಪ: ಡಿಸಿಎಂ ಡಾ.ಜಿ.ಪರಮೇಶ್ವರ್BREAKING: ದಕ್ಷಿಣ ಭಾರತದಲ್ಲೂ ನೇಪಾಳದಂತ ದುರಂತ ಮರುಕಳಿಸಲಿದೆ: ಕೋಡಿಮಠ ಶ್ರೀಗಳ ಸ್ಪೋಟಕ ಭವಿಷ್ಯಭಾರತೀಯ ಮೂಲದ ದಂಪತಿಗಳಿಂದ ಅಮೆರಿಕದ ವಿಶ್ವವಿದ್ಯಾಲಯಕ್ಕೆ ₹167 ಕೋಟಿಗೂ ಅಧಿಕ ದೇಣಿಗೆ₹2.5 ಲಕ್ಷ ಸಾಲಕ್ಕೆ ಸಿವಿಲ್ಸ್ ವಿದ್ಯಾರ್ಥಿ ಬಲಿ; 19 ಮಂದಿಯ ಹೆಸರು ಬರೆದಿಟ್ಟು ಆತ್ಮಹತ್ಯೆ20 ದಿನ ಗೆಸ್ಟ್‌ಹೌಸ್‌ನಲ್ಲಿ ವಾಸವಿದ್ದ ನವವಿವಾಹಿತ ಜೋಡಿ ಕೊನೆಗೆ ಶವವಾಗಿ ಪತ್ತೆ! ನಡೆದಿದ್ದೇನು..?