LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆನ್ಲೈನ್ ನಲ್ಲೇ ಔಷಧ, ಇ- ಫಾರ್ಮಾ ವಿರೋಧಿಸಿ ಮೇ 20ರಂದು ಮೆಡಿಕಲ್ ಶಾಪ್ ಬಂದ್

ನವದೆಹಲಿ: ಆನ್ಲೈನ್ ನಲ್ಲೇ ಪ್ರಿಸ್ಕ್ರಿಪ್ಷನ್ ಮತ್ತು ಔಷಧ ತರಿಸಿಕೊಳ್ಳಲು ಅನುವು ಮಾಡಿಕೊಡುವ ಇ -ಫಾರ್ಮಸಿ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮೇ 20ರಂದು ಪ್ರತಿಭಟನೆ ಕೈಗೊಳ್ಳಲಾಗಿದೆ.

ಕೇಂದ್ರ ಸರ್ಕಾರದ ವಿರುದ್ಧ ಮೇ 20ರಂದು ಪ್ರತಿಭಟನೆ ನಡೆಸುವುದಾಗಿ ಅಖಿಲ ಭಾರತ ಔಷಧ ಮಾರಾಟಗಾರರ ಸಂಘಟನೆ ಘೋಷಿಸಿದೆ. ಈ ಬಗ್ಗೆ ಪ್ರಧಾನಿ ಮೋದಿಯವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ.

ಇದರಿಂದಾಗಿ ಮೇ 20ರಂದು ದೇಶದಲ್ಲಿ ಔಷಧ ಲಭ್ಯತೆಯಲ್ಲಿ ಅಡಚಣೆಯಾಗುವ ಸಂಭವ ಇದೆ. ಇ- ಫಾರ್ಮಸಿಗಳಿಂದಾಗಿ ಔಷಧ ಅಂಗಡಿಗಳಿಗೆ ಆಗುತ್ತಿರುವ ನಷ್ಟ ಮತ್ತು ನಕಲಿ ಪ್ರಿಸ್ಕ್ರಿಪ್ಷನ್ ಗಳು ಸಾರ್ವಜನಿಕ ಆರೋಗ್ಯದ ಮೇಲೆ ಬೀರುತ್ತಿರುವ ಪರಿಣಾಮದ ಬಗ್ಗೆ ಎಐಓಸಿಡಿ ಕಳವಳ ವ್ಯಕ್ತಪಡಿಸಿದೆ. ಕೊರೋನಾ ಕಾಲದಲ್ಲಿ ಮಾಡಲಾಗಿದ್ದ  ಇ- ಫಾರ್ಮಸಿಗಳ ನಿಯಮಗಳ ಸಡಿಲಿಕೆಗೆ ಕಡಿವಾಣ ಹಾಕುವಂತೆ ಒತ್ತಾಯಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಾಧ್ಯಂತ ಗಣೇಶ ಹಬ್ಬಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್: ಜಿಲ್ಲೆಗಳಿಗೆ ಹಿರಿಯ ಅಧಿಕಾರಿಗಳನ್ನು ನಿಯೋಜನೆBIG NEWS: ಜೈಲಲ್ಲಿ ಪ್ರಜ್ವಲ್​​​​ ರೇವಣ್ಣ ಕರೆ ಮಾಡಿದ್ದು ಯಾರಿಗೆ ಗೊತ್ತಾ?ದೇವನಹಳ್ಳಿ ಎಂಎಸ್‌ಎಂಇ ತಂತ್ರಜ್ಞಾನ ಕೇಂದ್ರದಿಂದ ವರ್ಷಕ್ಕೆ 10,000 ಮಂದಿಗೆ ಆಧುನಿಕ ಕೌಶಲ್ಯ ತರಬೇತಿ: ರೋಹಿಣಿ ಸಿಂಧೂರಿBIG NEWS: ಇದು ಸಮಗ್ರ ಕರ್ನಾಟಕ ನಿರ್ಮಾಣಕ್ಕೆ ಡಿಕೆಶಿ ನೀಲನಕ್ಷೆ: ಆಡಳಿತದ 100ನೇ ದಿನಕ್ಕೆ 3 ಮಹಾಸಂಕಲ್ಪ, 9 ಯೋಜನೆಗಳ ಘೋಷಣೆಹೇಮಾವತಿ ಕಾಲುವೆಗೆ ಉರುಳಿದ ಅಕ್ಕಿ ಲಾರಿ: ಕ್ಲೀನರ್ ಸಾವು, ಚಾಲಕ ಗಂಭೀರಇದು 100 ದಿನಗಳ ಸಂಭ್ರಮಾಚರಣೆಯಲ್ಲ, ದೃಢ ಕರ್ನಾಟಕದ ಸಂಕಲ್ಪ: ಡಿಸಿಎಂ ಡಾ.ಜಿ.ಪರಮೇಶ್ವರ್BREAKING: ದಕ್ಷಿಣ ಭಾರತದಲ್ಲೂ ನೇಪಾಳದಂತ ದುರಂತ ಮರುಕಳಿಸಲಿದೆ: ಕೋಡಿಮಠ ಶ್ರೀಗಳ ಸ್ಪೋಟಕ ಭವಿಷ್ಯಭಾರತೀಯ ಮೂಲದ ದಂಪತಿಗಳಿಂದ ಅಮೆರಿಕದ ವಿಶ್ವವಿದ್ಯಾಲಯಕ್ಕೆ ₹167 ಕೋಟಿಗೂ ಅಧಿಕ ದೇಣಿಗೆ₹2.5 ಲಕ್ಷ ಸಾಲಕ್ಕೆ ಸಿವಿಲ್ಸ್ ವಿದ್ಯಾರ್ಥಿ ಬಲಿ; 19 ಮಂದಿಯ ಹೆಸರು ಬರೆದಿಟ್ಟು ಆತ್ಮಹತ್ಯೆ20 ದಿನ ಗೆಸ್ಟ್‌ಹೌಸ್‌ನಲ್ಲಿ ವಾಸವಿದ್ದ ನವವಿವಾಹಿತ ಜೋಡಿ ಕೊನೆಗೆ ಶವವಾಗಿ ಪತ್ತೆ! ನಡೆದಿದ್ದೇನು..?