LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿನಿಂದ ಅ.21ರವೆರೆಗೆ KRS ಬೃಂದಾವನದಲ್ಲಿ 'ಕಾವೇರಿ ಆರತಿ' : ಸಂಜೆ ಸಿಎಂ ಡಿಕೆ ಶಿವಕುಮಾರ್ ರಿಂದ ಚಾಲನೆ!

ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ಧ ಕೆಆರ್‌ಎಸ್‌ ಬೃಂದಾವನದಲ್ಲಿ ಇಂದಿನಿಂದ 'ಕಾವೇರಿ ಆರತಿ' ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ ಸಿಗಲಿದೆ. ಜಲಸಂಪನ್ಮೂಲ ಇಲಾಖೆ, ಕಾವೇರಿ ನೀರಾವರಿ ನಿಗಮ ಮತ್ತು ಜಿಲ್ಲಾಡಳಿತದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ ಈ ವಿಶೇಷ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಅಕ್ಟೋಬರ್ 21ರವರೆಗೆ ಪ್ರತಿದಿನ ಸಂಜೆ 6 ಗಂಟೆಗೆ ಈ ದಿವ್ಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದ್ದು, ಪ್ರವಾಸಿಗರಿಗೆ ಕಣ್ಣಿಗೆ ಹಬ್ಬವನ್ನು ಉಣಬಡಿಸಲಿದೆ.

ಈ ಮಹತ್ವದ ಕಾರ್ಯಕ್ರಮದಲ್ಲಿ ಸಚಿವರಾದ ಎನ್. ಚಲುವರಾಯಸ್ವಾಮಿ, ಪಿ.ಎಂ. ನರೇಂದ್ರಸ್ವಾಮಿ, ಕೆ.ಜೆ. ಜಾರ್ಜ್, ಶಿವರಾಜ ತಂಗಡಗಿ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ. ಕಾವೇರಿ ನದಿಗೆ ಗೌರವ ಸೂಚಕವಾಗಿ ಮತ್ತು ಪ್ರವಾಸೋದ್ಯಮವನ್ನು ಮತ್ತಷ್ಟು ಉತ್ತೇಜಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ಈ ಆರತಿ ಉತ್ಸವವು ನಾಡಿನ ಜನರಲ್ಲಿ ಮತ್ತು ಪ್ರವಾಸಿಗರಲ್ಲಿ ಹೆಚ್ಚಿನ ಕುತೂಹಲ ಮೂಡಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆಉತ್ತರ ಪ್ರದೇಶದಲ್ಲಿ ಮೂರನೇ ಅವಧಿಗಾಗಿ ಬಿಜೆಪಿಯ ತಂತ್ರ: ಕಲ್ಯಾಣ ಯೋಜನೆ, ಮಹಿಳಾ ಮತ ಮತ್ತು ಯೋಗಿ ವರ್ಚಸ್ಸಿನ ಮೇಲೆ ಭರವಸೆಭಾರತದಲ್ಲಿ ಅತಿ ಹೆಚ್ಚು ಸಕ್ಕರೆ ಉತ್ಪಾದಿಸುವ ಟಾಪ್ 5 ಕಂಪನಿಗಳು ಯಾವುದು ಗೊತ್ತಾ? ಇಲ್ಲಿದೆ ಮಾಹಿತಿ!