LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಹಕರೇ ಗಮನಿಸಿ : ಸೆ. 28 ರಿಂದ ಸತತ 3 ದಿನ ಕಾಲ ಬ್ಯಾಂಕ್ ಮುಷ್ಕರ : ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ಒಕ್ಕೂಟಗಳ ಫೋರಂ (ಯುಎಫ್ಬಿಯು) ಸೆಪ್ಟೆಂಬರ್ 28 ರಿಂದ 30 ರವರೆಗೆ ಮೂರು ದಿನಗಳ ಕಾಲ ದೇಶವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದಾಗಿ ಬ್ಯಾಂಕಿಂಗ್ ವಹಿವಾಟು ಹಾಗೂ ಸಾರ್ವಜನಿಕ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.

ಇದಕ್ಕೂ ಮುನ್ನ ಸೆಪ್ಟೆಂಬರ್ 26 ರಂದು 4ನೇ ಶನಿವಾರವಾದ ಕಾರಣ ಬ್ಯಾಂಕುಗಳಿಗೆ ರಜೆ ಇರಲಿದೆ. ಸಾರ್ವಜನಿಕರಿಗೆ ಅನಾನುಕೂಲವಾಗದಂತೆ ಕ್ರಮ ಕೈಗೊಂಡಿರುವ ಕೇಂದ್ರ ಹಣಕಾಸು ಇಲಾಖೆ, ಸೆಪ್ಟೆಂಬರ್ 27ರ ಭಾನುವಾರದಂದು ಎಲ್ಲ ರಾಷ್ಟ್ರೀಕೃತ, ಗ್ರಾಮೀಣ ಹಾಗೂ ಸಹಕಾರಿ ಬ್ಯಾಂಕುಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುವಂತೆ ಆದೇಶಿಸಿದೆ.

 
ಆದರೆ ಈ ಮೊದಲೇ ನಿಗದಿಯಾದ ರಜಾ ದಿನಗಳಾಗಿರುವುದರಿಂದ ನೌಕರರ ಹಾಜರಾತಿ ಸಂಪೂರ್ಣವಾಗಿರಲು ಸಾಧ್ಯವಿಲ್ಲ ಎನ್ನಲಾಗಿದೆ. ಮುಷ್ಕರ ಮತ್ತು ರಜೆಗಳು ಒಟ್ಟಾಗಿ ಬಂದಿರುವುದರಿಂದ ಸತತ ಐದು ದಿನಗಳ ಕಾಲ ಬ್ಯಾಂಕ್ ಸೇವೆಗಳಲ್ಲಿ ಭಾರಿ ವ್ಯತ್ಯಯ ಎದುರಾಗುವ ಸಂಭವವಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆಉತ್ತರ ಪ್ರದೇಶದಲ್ಲಿ ಮೂರನೇ ಅವಧಿಗಾಗಿ ಬಿಜೆಪಿಯ ತಂತ್ರ: ಕಲ್ಯಾಣ ಯೋಜನೆ, ಮಹಿಳಾ ಮತ ಮತ್ತು ಯೋಗಿ ವರ್ಚಸ್ಸಿನ ಮೇಲೆ ಭರವಸೆಭಾರತದಲ್ಲಿ ಅತಿ ಹೆಚ್ಚು ಸಕ್ಕರೆ ಉತ್ಪಾದಿಸುವ ಟಾಪ್ 5 ಕಂಪನಿಗಳು ಯಾವುದು ಗೊತ್ತಾ? ಇಲ್ಲಿದೆ ಮಾಹಿತಿ!