LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿನ್ನ ಕೊಳ್ಳುವವರಿಗೆ ಸುವರ್ಣಾವಕಾಶ :ಸತತ 4 ದಿನದಿಂದ ಚಿನ್ನದ ಬೆಲೆ ಸಖತ್ ಡೌನ್ ಬೆಳ್ಳಿ ಕೆಜಿಗೆ ಬರೋಬ್ಬರಿ ₹5,000 ಅಗ್ಗ ಇಂದಿನ ಲೇಟೆಸ್ಟ್ ರೇಟ್ ಇಲ್ಲಿದೆ 

ನೀವು ಚಿನ್ನ ಅಥವಾ ಬೆಳ್ಳಿ ಆಭರಣಗಳನ್ನು ಖರೀದಿಸಲು ಪ್ಲಾನ್ ಮಾಡ್ತಿದ್ದೀರಾ? ಹಾಗಾದ್ರೆ ನಿಮಗೆ ಇವತ್ತು ನಿಜಕ್ಕೂ ಸೂಪರ್ ಗುಡ್ ನ್ಯೂಸ್ ಇದೆ ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಸತತವಾಗಿ ಇಳಿಕೆಯಾಗುತ್ತಿರುವುದು ಗ್ರಾಹಕರ ಮುಖದಲ್ಲಿ ಸಖತ್ ಖುಷಿ ತರಿಸಿದೆ. ಕಳೆದ ನಾಲ್ಕು ಸೆಷನ್‌ಗಳಿಂದ ನಿರಂತರವಾಗಿ ಇಳಿಕೆ ಕಾಣುತ್ತಿರುವ ಚಿನ್ನದ ಬೆಲೆ, ಇವತ್ತು ಸೋಮವಾರವೂ (ಜೂನ್ 8) ಭಾರಿ ಕುಸಿತ ಕಂಡಿದೆ. ಇದರ ಜೊತೆಗೆ ಬೆಳ್ಳಿ ಕೂಡ ದರ ಇಳಿಕೆಯಲ್ಲಿ ಸಾಥ್ ನೀಡಿದ್ದು, ಕೆಜಿಗೆ ಬರೋಬ್ಬರಿ 5,000 ರೂಪಾಯಿ ತಗ್ಗಿದೆ

ಸೋಮವಾರ ದೇಶಿ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಗ್ರಾಮ್​ಗೆ 95 ರೂಪಾಯಿಗಳಷ್ಟು ಕಮ್ಮಿಯಾಗಿದೆ. ಈ ಭಾರಿ ಇಳಿಕೆಯಿಂದಾಗಿ ಚಿನ್ನದ ಬೆಲೆ ಹಲವು ದಿನಗಳ ನಂತರ 14,000 ರೂಪಾಯಿ ಮಟ್ಟಕ್ಕಿಂತ ಕೆಳಗೆ ಬಂದಂತಾಗಿದೆ. ಆದರೆ ಜಾಗತಿಕ ಮಾರುಕಟ್ಟೆ ಅಥವಾ ವಿದೇಶಗಳಲ್ಲಿ ಹೆಚ್ಚಿನ ಕಡೆ ಇವತ್ತು ಚಿನ್ನದ ಬೆಲೆಯಲ್ಲಿ ಯಾವುದೇ ದೊಡ್ಡ ಬದಲಾವಣೆಗಳು ಕಂಡುಬಂದಿಲ್ಲ.

ಜೂನ್ 8ರ ಇಂದಿನ ಚಿನ್ನದ ಲೇಟೆಸ್ಟ್ ದರ ವಿವರ (1 ಗ್ರಾಮ್‌ಗೆ):

24 ಕ್ಯಾರಟ್ ಅಪರಂಜಿ ಚಿನ್ನ (Pure Gold): ₹15,169

22 ಕ್ಯಾರಟ್ ಆಭರಣ ಚಿನ್ನ (Jewellery Gold): ₹13,905

18 ಕ್ಯಾರಟ್ ಚಿನ್ನ (Low-Carat Gold): ₹11,377

ಇಂದಿನ ಬೆಳ್ಳಿ ಬೆಲೆ :

ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿರುವ ಬೆನ್ನಲ್ಲೇ ಬೆಳ್ಳಿ ಬೆಲೆಯೂ ಗ್ರಾಹಕರಿಗೆ ನಿರಾಳತೆ ತಂದಿದೆ.

1 ಗ್ರಾಮ್ ಬೆಳ್ಳಿಯ ಇಂದಿನ ಬೆಲೆ: ₹260

10 ಗ್ರಾಮ್ ಬೆಳ್ಳಿಯ ಬೆಲೆ: ₹2,600

100 ಗ್ರಾಮ್ ಬೆಳ್ಳಿಯ ಬೆಲೆ: ₹26,000

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ

​ನಗರಗಳ ಹೆಸರು ​ ಚಿನ್ನದ ಬೆಲೆ (10 ಗ್ರಾಂ)

ಬೆಂಗಳೂರು ₹1,51,690

ನಾಗ್ಪುರ ₹1,51,690

ಮುಂಬೈ ₹1,51,690

ಚೆನ್ನೈ ₹1,34,900

ಕೋಲ್ಕತ್ತಾ ₹1,51,690

ಪಾಟ್ನಾ ₹1,51,740

ಸೂರತ್‌ ₹1,51,740

ಚಂಡೀಗಢ ₹1,51,840

ಲಕ್ನೋ ₹1,51,840

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BIG NEWS: ಇನ್ನು ಎಲ್ಲ ಬಾರ್, ಪಬ್‌, ಕ್ಲಬ್‌, ರೆಸ್ಟೋರೆಂಟ್ ಪ್ರವೇಶಕ್ಕೆ ವಯಸ್ಸಿನ ಪುರಾವೆ ಕಡ್ಡಾಯ: ಅಪ್ರಾಪ್ತರಿಗೆ ಮದ್ಯ ಮಾರಾಟ ನಿಷೇಧBREAKING: ಉಜ್ವಲ ಯೋಜನೆ ಫಲಾನುಭವಿಗಳಿಗೆ ಶಾಕಿಂಗ್ ನ್ಯೂಸ್: ಸಬ್ಸಿಡಿ LPG ಸಿಲಿಂಡರ್‌ ವರ್ಷಕ್ಕೆ 9 ರಿಂದ 4ಕ್ಕೆ ಇಳಿಕೆವೈಜಾಗ್ ಉಕ್ಕಿನ ಸ್ಥಾವರ ಸ್ಫೋಟ: ಕಾದ ಕಬ್ಬಿಣ ಸೋರಿಕೆಯಾಗಿ 8 ಕಾರ್ಮಿಕರು ಸಾವು: ಪ್ರಧಾನಿ ಮೋದಿ ಪರಿಹಾರ ಘೋಷಣೆಕಾಂಗ್ರೆಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ದಾಳಿಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣಕ್ಕೆ ಬರಲಿದೆ ಸ್ಮಾರ್ಟ್ ಕಾರ್ಡ್BREAKING: ನೀರಿನ ಟ್ಯಾಂಕ್ ನಲ್ಲಿ ಮುಳುಗಿ 18 ತಿಂಗಳ ಮಗು ಸಾವು: ಉಪ್ಪಿನಲ್ಲಿ ಮಗುವಿನ ಮೃತದೇಹವಿಟ್ಟು ಕಿವಿಯ ಬಳಿ ಮೊಬೈನ್ ನಲ್ಲಿ ಕುರಾನ್ ಹಾಡು ಹಾಕಿದ ಪೋಷಕರುಮುಡಾ ಹೂಡಿಕೆ ವಿವಾದ :ಮಾಜಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧದ ಅರ್ಜಿ ವಿಚಾರಣೆ ಜುಲೈ 3ಕ್ಕೆ ಮುಂದೂಡಿದ ಹೈಕೋರ್ಟ್ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡಿದ ಪತಿಗೆ ಜೈಲು ಶಿಕ್ಷೆ, ದಂಡಏಯ್ ಯಾವ್ ಡಿ ಬಾಸೂ ಇಲ್ಲ ಸುಮ್ನೆ ಇರಿ, ಪೊಲೀಸರಿಂದ ಲಾಠಿ ಏಟೇ; ದರ್ಶನ್ ರಿಲೀಸ್ ಮಾಡಿಸಿ ಎಂದ ಫ್ಯಾನ್ಸ್‌ಗೆ ಸಿಎಂ ಡಿಕೆಯಿಂದ ಭಾರೀ ಅವಮಾನ!