LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಮೊದಲ ಹಂತದಲ್ಲಿ 40,067 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.

ಸರ್ಕಾರಿ ಶಾಲೆಗಳಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, 2026- 27ನೇ ಶೈಕ್ಷಣಿಕ ಸಾಲಿನಲ್ಲಿ 40,000 ಪ್ರಾಥಮಿಕ ಶಾಲಾ ಶಿಕ್ಷಕರು, 11,000 ಪ್ರೌಢಶಾಲಾ ಶಿಕ್ಷಕರು ಸೇರಿ ಒಟ್ಟು 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಅನುಮೋದನೆ ನೀಡಿದೆ.

ಈ ಪೈಕಿ ಮೊದಲ ಹಂತದಲ್ಲಿ ಪ್ರಾಥಮಿಕ ಶಾಲೆಗಳಿಗೆ 30,337, ಪ್ರೌಢಶಾಲೆಗಳಿಗೆ 9730 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಆದೇಶಿಸಲಾಗಿದೆ.

ನೇಮಕ ಮಾಡಿಕೊಳ್ಳಲಿರುವ ಅತಿಥಿ ಶಿಕ್ಷಕರಿಗೆ ಮಾಸಿಕ 12,000 ರೂ. ಗೌರವ ಸಂಭಾವನೆ ನಿಗದಿಪಡಿಸಲಾಗಿದೆ. ಸರ್ಕಾರಿ ಶಾಲಾ ಮುಖ್ಯ ಶಿಕ್ಷಕರಿಗೆ ಅತಿಥಿ ಶಿಕ್ಷಕರ ಆಯ್ಕೆಯ ಜವಾಬ್ದಾರಿ ನೀಡಲಾಗಿದೆ. ಕನಿಷ್ಠ ವಿದ್ಯಾರ್ಹತೆ ಮತ್ತು ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸೂಚಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ