LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಾರಿಗೆ ನಿಗಮಗಳಿಗೆ 5000 ಹೊಸ ಬಸ್ ಸೇರ್ಪಡೆ

ಬೆಂಗಳೂರು: ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯದ ಸಾರಿಗೆ ನಿಗಮಗಳಿಗೆ 5000 ಹೊಸ ಬಸ್ ಗಳನ್ನು ಸೇರ್ಪಡೆ ಮಾಡಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.

ಕೆಎಸ್ಆರ್ಟಿಸಿ, ಕೆಕೆಆರ್ಟಿಸಿ, ವಾಯುವ್ಯ ಸಾರಿಗೆ ಮತ್ತು ಬಿಎಂಟಿಸಿ ಸಾರಿಗೆ ನಿಗಮಗಳ ಅಧಿಕಾರಿಗಳೊಂದಿಗೆ ಮಂಗಳವಾರ ಸಚಿವರು ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ್ದಾರೆ.

ರಾಜ್ಯ ಸರ್ಕಾರದ ನಿಧಿಯಿಂದ 1 ಸಾವಿರ ಬಸ್ ಖರೀದಿಸಲಿದ್ದು, ಉಳಿದ 4000 ಎಲೆಕ್ಟ್ರಿಕ್ ಬಸ್ ಗಳನ್ನು ಕೇಂದ್ರದ ಆರ್ಥಿಕ ನೆರವಿನೊಂದಿಗೆ ಖರೀದಿಸಲಾಗುವುದು ಎಂದು ಹೇಳಿದ್ದಾರೆ.

ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ನಾಲ್ಕು ಸಾರಿಗೆ ನಿಗಮಗಳಿಗೆ ಬಸ್ ಗಳನ್ನು ಹಂಚಿಕೆ ಮಾಡಲಾಗುವುದು. ಶಕ್ತಿ ಯೋಜನೆ ಅಡಿ ಮಹಿಳಾ ಫಲಾನುಭವಿಗಳಿಗೆ ಸಾರಿಗೆ ಬಸ್ ಗಳಲ್ಲಿ ಸುಗಮ ಪ್ರಯಾಣಕ್ಕೆ ಉಚಿತ ಸ್ಮಾರ್ಟ್ ಕಾರ್ಡ್ ನೀಡಲಾಗುವುದು ಎಂದು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ