LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅತ್ಯಾಚಾರಕ್ಕೊಳಗಾದ 9ನೇ ತರಗತಿ ಬಾಲಕಿ 3 ತಿಂಗಳ ಗರ್ಭಿಣಿ: ಪೋಕ್ಸೋ ಕೇಸ್ ದಾಖಲು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಾಚಾರಕ್ಕೊಳಗಾದ 14 ವರ್ಷದ ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ.

ಮೊರಾರ್ಜಿ ವಸತಿ ಶಾಲೆಯ 9ನೇ ತರಗತಿಯ 14 ವರ್ಷದ ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ. ಶಿಟ್ಲಘಟ್ಟ ತಾಲೂಕಿನ ಗಾಂಡ್ಲಚಿಂತೆ ಗ್ರಾಮದ ಬಾಲಕಿ ಗಡಿಗವಾರಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಾಳೆ.

ಗಾಡ್ಲಚಿಂತೆ ಗ್ರಾಮದ 23 ವರ್ಷದ ಚಂದ್ರು ಬಾಲಕಿ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ. ಪೋಷಕರು ಕುರಿ ಮೇಯಿಸಲು ಹೋದಾಗ ಮನೆಗೆ ನುಗ್ಗಿದ ಚಂದ್ರು ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಬೆದರಿಕೆ ಹಾಕಿದ್ದ ಎಂದು ಹೇಳಲಾಗಿದೆ. ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ