LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

‘SSLC’ ಪಾಸಾದವರಿಗೆ ವಿವಿಧ ವೃತ್ತಿಗಳ ತರಬೇತಿಗಾಗಿ ಅರ್ಜಿ ಆಹ್ವಾನ

ಧಾರವಾಡ  : ಕಲಘಟಗಿ ದಾಸ್ತಿಕೊಪ್ಪದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದವರಿಗೆ ಫಿಟ್ಟರ್, ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್ ಮೆಕಾನಿಕ್, ಮೊಟರ್ ಎಲೆಕ್ಟ್ರೀಕಲ್ ಮೆಕಾನಿಕ್, ಸಿಎನ್‍ಸಿ, ಐಆರ್‍ಡಿ ಮತ್ತು ಮ್‍ಟಿ, ಬಿಡಿ ಮತ್ತು ವಿವಿ, ಎಮ್‍ಪಿಸಿಎ, ಎಯುಎಟಿ ವೃತ್ತಿಗಳಿಗೆ ತರಬೇತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ವೆಬ್‍ಸೈಟ್ www.cite.karnataka.gov.in ಮೂಲಕ ಮೇ 8, 2026 ರೊಳಗಾಗಿ ಅರ್ಜಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9844480235 ಗೆ ಸಂಪರ್ಕಿಸಬಹುದು ಎಂದು ಕಲಘಟಗಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪದವಿ ಪೂರ್ವ ತರಗತಿಗಾಗಿ ಪ್ರಥಮ ಪಿಯುಸಿ ಪಿ.ಸಿ.ಎಂ.ಬಿ (ವಿಜ್ಞಾನ ವಿಭಾಗ) ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ

ಧಾರವಾಡ : ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಧಾರವಾಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹುಬ್ಬಳ್ಳಿಯ ಅಂಚಟಗೇರಿ ಡಾ|| ಎಪಿಜೆ ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜು, ಧಾರವಾಡ ಶಿಂಗನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು, ಹುಬ್ಬಳ್ಳಿ ಸದಾಶಿವನಗರದ ಮೌಲಾನಾ ಆಜಾದ ಆಂಗ್ಲ ಮಾದರಿ ಕಾಲೇಜುಗಳಲ್ಲಿ ಪದವಿ ಪೂರ್ವ ತರಗತಿಗಾಗಿ ಪ್ರಥಮ ಪಿಯುಸಿ ಪಿ.ಸಿ.ಎಂ.ಬಿ (ವಿಜ್ಞಾನ ವಿಭಾಗ) ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಮೇ 16, 2026 ರೊಳಗಾಗಿ ಆನ್‍ಲೈನ್ https://dom.karnataka.gov.in ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ:0836-2971590, ಪ್ರಾಶುಂಪಾಲರಾದ ವಿಶ್ವನಾಥ ಹುಲಸದಾರ-8310998779, ಶರಣಪ್ಪ ಅಂಗಡಿ–8497847789 ಇರ್ಷಾದಅಹ್ಮದ ದೊಡವಾಡ-8867479317 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ