LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG BREAKING: ಚಿತ್ರದುರ್ಗ ಉಸ್ತುವಾರಿ ಸಚಿವ ಡಿ. ಸುಧಾಕರ್ ವಿಧಿವಶ | D. Sudhakar passes away

ಬೆಂಗಳೂರು: ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್(65) ನಿಧನರಾಗಿದ್ದಾರೆ.

ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಸುಧಾಕರ್ ಬೆಳಗಿನ ಜಾವ 3.15ಕ್ಕೆ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ ನಿಧನದ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ನಡೆಯಿಸುವ ಘೋಷಣೆ ಮಾಡಲಾಗಿದೆ.

ಅವರ ಪೂರ್ಣಹೆಸರು ದಶರಥಯ್ಯ ಸುಧಾಕರ್. ಹಿರಿಯೂರು ಕ್ಷೇತ್ರ ಪ್ರತಿನಿಧಿಸುವ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿ, ಎರಡು ಬಾರಿ ಕರ್ನಾಟಕ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಅವರು 2004 ರಲ್ಲಿ ಚಳ್ಳಕೆರೆಯಿಂದ ಮತ್ತು 2008 ಮತ್ತು 2013 ರಲ್ಲಿ ಹಿರಿಯೂರಿನಿಂದ ಆಯ್ಕೆಯಾದರು. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರು ಸಮಾಜ ಕಲ್ಯಾಣ ಸಚಿವರಾಗಿದ್ದರು. ಪ್ರಸ್ತುತ ಸಿದ್ಧರಾಮಯ್ಯ ಸಂಪುಟದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದರು.

ಡಿ. ಸುಧಾಕರ್ 2016 ರಲ್ಲಿ ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ ಲಿಮಿಟೆಡ್ (ಕಿಯೋನಿಕ್ಸ್) ನ ಅಧ್ಯಕ್ಷರಾಗಿದ್ದರು.

ಕೆಲದಿನಗಳ ಹಿಂದೆ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಒಳಗಾಗಿದ್ದ ಡಿ.ಸುಧಾಕರ್‌ ಅವರಲ್ಲಿ ದಿಢೀರನೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತ್ತು. ದೇಹಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಅವರನ್ನು ಎಲೆಕ್ಟ್ರಾನಿಕ್‌ ಸಿಟಿಯ ಕೃಷ್ಣ ಆರೋಗ್ಯ ವಿಜ್ಞಾನಗಳ ಸಂಸ್ಥೆಗೆ ಸ್ಥಳಾಂತರಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಎರಡು ಬಾರಿ ಆಸ್ಪತ್ರೆಗೆ ಭೇಟಿ ಆರೋಗ್ಯ ವಿಚಾರಿಸಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಸಿದ್ಧರಾಮಯ್ಯ ಮುನಿಸಿನಿಂದ ಕೈತಪ್ಪಿದ ಸಚಿವ ಸ್ಥಾನ..? ಮನವೊಲಿಸಲು ಜಮೀರ್ ಅಹ್ಮದ್ ಕಸರತ್ತುಇಸ್ರೇಲ್, ಅಮೆರಿಕ ದಾಳಿಯಲ್ಲಿ ಮೃತಪಟ್ಟ 131 ದಿನಗಳ ನಂತರ ಜು. 9ರಂದು ಇರಾನ್ ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆSHOCKING: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ವಿಷಕಾರಿ ಅನಿಲ ಸೇವಿಸಿ ನಾಲ್ವರು ಸಾವುವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ರೇಪ್, ಬೆತ್ತಲೆ ಚಿತ್ರ ಸೆರೆಹಿಡಿದು ಬ್ಲಾಕ್ ಮೇಲ್BREAKING: ಇನ್ನು ಯಾರೂ ಒಂದು ರೂಪಾಯಿ ಲಂಚ ಕೊಡಬೇಕಿಲ್ಲ: ಭ್ರಷ್ಟಾಚಾರ ಮುಕ್ತ ರಾಜ್ಯವಾಗಿಸಲು ಸಿಎಂ ಡಿಕೆ ಮಹತ್ವದ ಹೆಜ್ಜೆಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಮಹಿಳೆ, ಸಾಕು ನಾಯಿ ಶವ ಪತ್ತೆಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣ: ಚಿನ್ನಯ್ಯನ ಬ್ರೇನ್ ಮ್ಯಾಪಿಂಗ್ ಹಾಗೂ ರಿಟ್ ಅರ್ಜಿ ತನಿಖೆ ನಡೆಸುವಂತೆ SITಗೆ ಗಿರೀಶ್ ಮಟ್ಟಣ್ಣನವರ್ ದೂರುBREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಸೌಲಭ್ಯ ಪಡೆಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಸಿಎಂ ಡಿಕೆ ಮಾಹಿತಿದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಕೋಟ್ಯಂತರ ರೂ ಅಕ್ರಮ ಫಂಡಿಂಗ್ ಆರೋಪ: ಕರ್ನಾಟಕದ ನಾಲ್ವರು ಸೇರಿ 7 ಜನರ ವಿರುದ್ಧ FIR ದಾಖಲುಸಂಬಳ ಪಡೆಯುವ ಪ್ರತಿಯೊಬ್ಬ ಉದ್ಯೋಗಿಯೂ  ತಿಳಿಯಲೇಬೇಕಾದ ಸೀಕ್ರೆಟ್ ಪಿಎಫ್ ಕಟ್ ಆದ್ರೆ ಸಿಗುತ್ತೆ ₹7 ಲಕ್ಷದ ಬಿಗ್ ಇನ್ಶೂರೆನ್ಸ್ ಬೆನಿಫಿಟ್