LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ನಾಲ್ವರು ದುರ್ಮರಣ; 12ಕ್ಕೂ ಹೆಚ್ಚು ಜನರಿಗೆ ಗಾಯ

ದೇವಾಸ್: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ದೇವಾಸ್‌ ನಲ್ಲಿ ನಡೆದಿದೆ.

ಪಟಾಕಿ ಕಾರ್ಖಾನೆಯಲ್ಲಿ ಕಾರ್ಮಿಕರು ಕೆಲಸ ಮಾಅಡುತ್ತಿದ್ದ ವೇಖೆಯೇ ಏಕಾಏಕಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. 12ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದೇವಾಸ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಅಧಿಕಾರಿಗಳು ಮತ್ತು ಪರಿಹಾರ ತಂಡ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದವು. ದೇವಾಸ್ ಮತ್ತು ಉಜ್ಜಯಿನಿಯಿಂದ ಅಗ್ನಿಶಾಮಕ ದಳದ ವಾಹನಗಳು ಆಗಮಿಸಿ ಬೆಂಕಿ ನಂದಿಸಿವೆ.

ದೇವಾಸ್ ಜಿಲ್ಲೆಯ ಟೋಂಕ್ ಖುರ್ದ್ ತಹಸಿಲ್‌ನ ಟೋಂಕಲಾ ಗ್ರಾಮದಲ್ಲಿರುವ ನಿರ್ಮಾಣ ಹಂತದ ಪಟಾಕಿ ಕಾರ್ಖಾನೆಯಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ದೇವಾಸ್ ಕಲೆಕ್ಟರ್ ರಿತುರಾಜ್ ಸಿಂಗ್ ಮಾಹಿತಿ ನೀಡಿದ್ದಾರೆ.

ಪಟಾಕಿ ಕಾರ್ಖಾನೆ ದುರಂತಕ್ಕೆ ಸಂಬಂಧಿಸಿದಂತೆ ಸಿಎಂ ಮೋಹನ್ ಯಾದವ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಘಟನೆ ಬಗ್ಗೆ ತನಿಖೆಗೆ ಆದೇಶ ನೀಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ