LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ : ನಿಷೇಧಾದೇಶ ಜೂನ್ 23ರವರೆಗೆ ವಿಸ್ತರಣೆ!

ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ (ಕೆಎಸ್‌ಆರ್‌ಟಿಸಿ) ನೌಕರರ ಟ್ರೇಡ್ ಯೂನಿಯನ್ ಜಂಟಿ ಕ್ರಿಯಾ ಸಮಿತಿ, ಮೇ 20ರಿಂದ ಕರೆ ನೀಡಿದ್ದ ಮುಷ್ಕರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ (ಕೆಎಸ್‌ಆರ್‌ಟಿಸಿ) ನೌಕರರ ಟ್ರೇಡ್ ಯೂನಿಯನ್ ಜಂಟಿ ಕ್ರಿಯಾ ಸಮಿತಿ ಮೇ 20ರಿಂದ ಕರೆ ನೀಡಿದ್ದ ಮುಷ್ಕರಕ್ಕೆ ಸಂಬಂಧಿಸಿದಂತೆ, ಹೈಕೋರ್ಟ್ ನಿಷೇಧದ ಮಧ್ಯಂತರ ಆದೇಶವನ್ನು ಜೂನ್ 23ರವರೆಗೆ ವಿಸ್ತರಿಸಿದೆ. ಸಾರಿಗೆಯು ಅತ್ಯಗತ್ಯ ಸೇವೆಯಾಗಿರುವುದರಿಂದ, ಮುಷ್ಕರ ನಡೆಸಲು ಕಾನೂನಿನಲ್ಲಿ ನೌಕರರಿಗೆ ಅವಕಾಶವಿದೆಯೇ ಎಂಬುದರ ಬಗ್ಗೆ ಅಡ್ವೊಕೇಟ್ ಜನರಲ್ ಅವರು ಜಂಟಿ ಕ್ರಿಯಾ ಸಮಿತಿಗೆ ಮೌಖಿಕವಾಗಿ ಪ್ರಶ್ನಿಸಿದ್ದಾರೆ.

ಸಾರಿಗೆ ಸೇವೆಯು ‘ಅತ್ಯಗತ್ಯ ಸೇವೆ’ಯ ವ್ಯಾಪ್ತಿಗೆ ಬರುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಕಾನೂನಾತ್ಮಕವಾಗಿ ಸಾರಿಗೆ ನಿಗಮದ ನೌಕರರಿಗೆ ಮುಷ್ಕರ ನಡೆಸಲು ಅವಕಾಶವಿದೆಯೇ? ಎಂಬ ಬಗ್ಗೆ ಅಡ್ವೊಕೇಟ್ ಜನರಲ್ ಅವರು ಜಂಟಿ ಕ್ರಿಯಾ ಸಮಿತಿಗೆ ಮೌಖಿಕವಾಗಿ ಪ್ರಶ್ನಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ