LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ಸ್ಟಿಂಗ್ ಆಪರೇಷನ್ ಪ್ರಕರಣ : ಸಿದ್ದರಾಮಯ್ಯ ಭೇಟಿಗೆ ಮುಂದಾದ HDK : ಕುತೂಹಲ ಮೂಡಿಸಿದ ದಳಪತಿ ನಡೆ!

ಬೆಂಗಳೂರು : ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ಇದೀಗ ಭಾರಿ ಕೋಲಾಹಲ ಎಬ್ಬಿಸಿದ್ದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ನನ್ನನ್ನು ಬ್ಲಾಕ್ಮೇಲ್ ಮಾಡಲು ಈ ರೀತಿ ಮಾಡಿದ್ದಾರೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಅಲ್ಲದೆ ಅವರ ಪುತ್ರ ಯತೀಂದ್ರ  ಕೂಡ ಸ್ಟಿಂಗ್ ಮಾಡಿದವರು ನಮ್ಮ ಪಕ್ಷದಲ್ಲಿಯೇ ಇದ್ದಾರೆ ಎಂದು ಪ್ರಕರಣಕ್ಕೆ ಹೊಸ ತಿರುಗು ಕೊಟ್ಟಿದ್ದರು.

ಇದೆಲ್ಲದರ ಮಧ್ಯೆ ಇದೀಗ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲಿದ್ದಾರೆ, ಸಿದ್ದರಾಮಯ್ಯ ಭೇಟಿಗೆ ಕುಮಾರಸ್ವಾಮಿ ಮುಂದಾಗಿದ್ದಾರೆ ಈಗಾಗಲೇ ಎಚ್ ಡಿ ಕುಮಾರಸ್ವಾಮಿ ಸಿದ್ದರಾಮಯ್ಯ ಪರವಾಗಿ ಬ್ಯಾಟ್ ಬೀಸುತ್ತಿದ್ದು ಸ್ಟಿಂಗ್ ಆಪರೇಷನ್ ವಿಚಾರವಾಗಿ ಸಿದ್ದರಾಮಯ್ಯ ಪರ ಹೇಳಿಕೆ ನೀಡಿದ್ದಾರೆ ಹಾಗಾಗಿ ಸಿದ್ದರಾಮಯ್ಯರನ್ನು ಭೇಟಿ ಮಾಡುವಂತೆ ಹೆಚ್‍ಡಿ ಕುಮಾರಸ್ವಾಮಿಗೆ ಆಪ್ತರು ಸಲಹೆ ನೀಡಿದ್ದಾರೆ ಶೀಘ್ರದಲ್ಲಿಯೇ ಕುಮಾರಸ್ವಾಮಿ ಅಥವಾ ಜೆಡಿಎಸ್ ನಾಯಕರ ನಿಯೋಗದಿಂದ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಈ ಮೂಲಕ ಮತ್ತೊಂದು ಮಹತ್ವದ ಹೆಜ್ಜೆ ಇಡಲು ಎಚ್ ಡಿ ಕುಮಾರಸ್ವಾಮಿ ಮುಂದಾಗಿದ್ದಾರೆ ಎನ್ನಲಾಗಿದೆ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆ