LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : RSS ಶತಮಾನೋತ್ಸವ ಸಂಭ್ರಮ : ಬೆಂಗಳೂರಿನಾದ್ಯಂತ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ಪಥಸಂಚಲನ!

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) 100ನೇ ವರ್ಷದ ಶತಮಾನೋತ್ಸವದ ಅಂಗವಾಗಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೃಹತ್‌ 'ಮತ ಸಂಚಲನ' ಹಾಗೂ 'ಪಥಸಂಚಲನ' ಕಾರ್ಯಕ್ರಮಗಳು ಅತ್ಯಂತ ವಿಜೃಂಭಣೆಯಿಂದ ಜರುಗುತ್ತಿವೆ. ಸಂಘದ ನೂರನೇ ವರ್ಷದ ಸಂಭ್ರಮದ ಪ್ರಯುಕ್ತ ಬೆಂಗಳೂರು ನಗರದಾದ್ಯಂತ 100ಕ್ಕೂ ಹೆಚ್ಚು ಪ್ರಮುಖ ಸ್ಥಳಗಳಲ್ಲಿ ಸ್ವಯಂಸೇವಕರು ಪೂರ್ಣ ಗಣವೇಷಧಾರಿಗಳಾಗಿ ಕಟ್ಟುನಿಟ್ಟಿನ ಪಥಸಂಚಲನ ನಡೆಸುತ್ತಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ಶಿಸ್ತಿನಿಂದ ಹೆಜ್ಜೆ ಹಾಕುತ್ತಿರುವ ಸ್ವಯಂಸೇವಕರ ಪಥಸಂಚಲನ ಸಾರ್ವಜನಿಕರ ಗಮನ ಸೆಳೆಯುತ್ತಿದೆ.

ಈ ಬೃಹತ್ ಕಾರ್ಯಕ್ರಮದ ಭಾಗವಾಗಿ ಬೆಂಗಳೂರಿನ ಜಯನಗರದ ಆಟದ ಮೈದಾನದಲ್ಲಿ ನಡೆದ ಪ್ರಮುಖ ಪಥಸಂಚಲನದಲ್ಲಿ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ಹಾಗೂ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಿದ್ದರು. ಮತ್ತೊಂದೆಡೆ, ಚಾಮರಾಜಪೇಟೆಯ ಶ್ರೀ ಸಿದ್ಧಾರೂಢ ಆಶ್ರಮದ ಮುಂಭಾಗದಲ್ಲೂ ಆರ್‌ಎಸ್‌ಎಸ್ ವತಿಯಿಂದ ಶಿಸ್ತಿನ ಪಥಸಂಚಲನ ನಡೆಯಿತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಪಾಲ್ಗೊಂಡು ಸಂಘದ ಕಾರ್ಯಕರ್ತರೊಂದಿಗೆ ಶುಭಕೋರಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆ