LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING: ಪಾಕಿಸ್ತಾನದಲ್ಲಿ ಜೆಎಫ್-17 ಯುದ್ಧ ವಿಮಾನ ಪತನ

ಇಸ್ಲಾಮಾದ್: ಪಾಕಿಸ್ತಾನದ ಜೆ ಎಫ್ -17 ಯುದ್ಧ ವಿಮಾನ ಪತನಗೊಂಡಿರುವ ಘಟನೆ ನಡೆದಿದೆ. ತಾಂತ್ರಿಕ ದೋಷದಿಂದಾಗಿ ಯುದ್ಧ ವಿಮಾನ ಪತನಗೊಂಡಿದೆ ಎಂದು ತಿಳಿದುಬಂದಿದೆ.

ಪಾಕಿಸ್ತಾನದ ಮಿಯಾನ್ವಾಲಿ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ಜೆಫ್-17 ಯುದ್ಧ ವಿಮಾನದ ತರಬೇತಿ ವೇಳೆ ಎಂಜೀನ್ ನಲ್ಲಿ ತಾಂತ್ರಿಕ ದೋಷದಿಂದಾಗಿ ಪತನಗೊಂಡಿದೆ ಎನ್ನಲಾಗಿದೆ. ವಿಮಾನದಲ್ಲಿ ಇಬ್ಬರು ಪೈಲಟ್ ಗಳು ಇದ್ದರು. ತನಿಖೆ ಮುಂದುವರೆದಿದೆ.

ಇನ್ನು ಜೆ ಎಫ್-17 ಯುದ್ಧ ವಿಮಾನ ಚೀನಾ ನಿರ್ಮಿತ ಯುದ್ಧವಿಮಾನವಾಗಿದೆ. ಪಾಕಿಸ್ತಾನದಲ್ಲಿ ಈವರೆಗೆ 7 ಜೆ ಎಫ್-17 ಯುದ್ಧವಿಮಾನಗಳು ಪತನಗೊಂಡಿವೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ