LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ಬೆಂಗಳೂರಿನ 30ಕ್ಕೂ ಹೆಚ್ಚು ಸ್ವೀಟ್ಸ್ ಅಂಗಡಿಗಳ ಮೇಲೆ 'FSSAI' ಅಧಿಕಾರಿಗಳು ದಾಳಿ, ಪರಿಶೀಲನೆ!

ಬೆಂಗಳೂರು: ದಸರಾ ಹಾಗೂ ದೀಪಾವಳಿ ಹಬ್ಬಗಳ ಸಡಗರ ಮುಂಬರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ FSSAI (ಭಾರತೀಯ ಆಹಾರ ಸುರಕ್ಷತೆ ಮತ್ತು ಪ್ರಮಾಣೀಕರಣ ಪ್ರಾಧಿಕಾರ) ಅಧಿಕಾರಿಗಳು ಸಿಹಿನೀರಿನಂತೆ ನಂಬಿಸಿ ಮೋಸ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದು ವಿಶೇಷ ತಪಾಸಣಾ ಅಭಿಯಾನ (Special Drive) ಅಧಿಕೃತವಾಗಿ ಆರಂಭಗೊಂಡಿದ್ದು, ಅಕ್ಟೋಬರ್ 17ರವರೆಗೆ ಸಿಹಿ ತಿಂಡಿ ತಯಾರಿಕಾ ಘಟಕಗಳು ಹಾಗೂ ಅಂಗಡಿಗಳ ಮೇಲೆ ದಿಢೀರ್ ದಾಳಿಗಳು ಮುಂದುವರಿಯಲಿವೆ.

ಈ ವಿಶೇಷ ಕಾರ್ಯಾಚರಣೆಯ ಮುಂಗಡವಾಗಿ ನಿನ್ನೆಯೇ ಬೆಂಗಳೂರಿನ ಪ್ರಮುಖ ವಲಯಗಳಾದ ಗಾಂಧಿನಗರ, ಮೆಜೆಸ್ಟಿಕ್, ಮಲ್ಲೇಶ್ವರಂ, ವಿಜಯನಗರ, ಕೆ.ಪಿ. ಅಗ್ರಹಾರ ಮತ್ತು ಬಸವನಗುಡಿ ಸೇರಿದಂತೆ 30ಕ್ಕೂ ಹೆಚ್ಚು ಕಡೆಗಳಲ್ಲಿ FSSAI ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಹಬ್ಬದ ವೇಳೆ ಕಲಬೆರಕೆ ಸಿಹಿತಿಂಡಿಗಳು ಮತ್ತು ನಕಲಿ ಖೋವಾ ಮಾರಾಟವನ್ನು ತಡೆಯಲು ಹಾಗೂ ನೈರ್ಮಲ್ಯವಿಲ್ಲದೆ ತಯಾರಾಗುವ ಆಹಾರ ಪದಾರ್ಥಗಳ ಮೇಲೆ ನಿಗಾ ಇಡಲು ಈ ಬೃಹತ್ ತಪಾಸಣೆ ಕೈಗೊಳ್ಳಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆ