LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING: ವಿಧಾನಪರಿಷತ್ ಚುನಾವಣೆ: 5 ಪ್ರತ್ಯೇಕ ಬಸ್ ಗಳಲ್ಲಿ ರೆಸಾರ್ಟ್ ನಿಂದ ವಿಧಾನಸೌಧಕ್ಕೆ ಆಗಮಿಸಿದ ಕಾಂಗ್ರೆಸ್ ಶಾಸಕರು

ಬೆಂಗಳೂರು: ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ರಾಜಕೀಯ ಚಟುವಟಿಕೆ ಗರಿಗೆದರಿದೆ. ವಿಧಾನಪರಿಷತ್​ನ 7 ಸ್ಥಾನಗಳಿಗೆ ಈಗಾಗಲೇ ಮತದಾನ ಆರಂಭವಾಗಿದೆ.

ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿದೆ. ಮತದಾನ ಕೇಂದ್ರದ ಹೊರಗೆ ಮತ್ತು ಒಳಭಾಗದಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ. ಈಗಾಗಲೇ ಮೂರು ಪಕ್ಷಗಳ ಶಾಸಕರು ವಿಧಾನಸೌಧಕ್ಕೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ.

ಈಗಗಾಲೇ ಬಿಜೆಪಿಯ 57 ಶಾಸಕರು ಮತದಾನ ಮಾಡಿದ್ದಾರೆ. ಬಿಜೆಪಿ ಉಚ್ಚಾಟಿತ ಶಾಸಕರಾದ ಎಸ್.ತಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಯಾರಿಗೆ ಮತ ಹಾಕಲಿದ್ದಾರೆ ಎಂಬುದು ತೀವ್ರ ಕೂತ್ತುಹಲ ಮೂಡಿಸಿದೆ.

ಅಡ್ಡಮತದಾನ ಭೀತಿ ಹಿನ್ನೆಲೆಯಲ್ಲಿ ರೆಸಾರ್ಟ್ ನಲ್ಲಿ ಬೀಡುಬಿಟ್ಟಿದ್ದ ಕಾಂಗ್ರೆಸ್ ಶಾಸಕರು ವಿಧಾನಸೌಧಕ್ಕೆ ಪ್ರತ್ಯೇಕ 5 ಬಸ್ ಗಳಲ್ಲಿ ಆಗಮಿಸಿದ್ದಾರೆ. ಪ್ರತ್ಯೇಕ ಬಸ್ ಗಳಲ್ಲಿ ಬಿಗಿ ಭದ್ರತೆಯಲ್ಲಿ ಆಗಮಿಸಿ ಮತಚಲಾಯಿಸುತ್ತಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ