LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING: ಟ್ರ್ಯಾಕ್ಟರ್ ಸೇತುವೆಯಿಂದ ಬಿದ್ದು 6 ಜನ ಸಾವು: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಟ್ಯಾಂಕರ್ ಹಿಂದಿನಿಂದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ತುಂಗಭದ್ರಾ ಸೇತುವೆ ಮೇಲಿನಿಂದ ಕೆಳಗೆ ಬಿದ್ದು 6 ಜನರು ಸಾವನ್ನಪ್ಪಿದ್ದಾರೆ.

ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಲಾ 6 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಕೊಪ್ಪಳದ ಹುಲಿಗೆಮ್ಮ ದೇವಾಲಯಕ್ಕೆ ಭಕ್ತಾದಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಒಂದು ತುಂಗಭದ್ರಾ ಸೇತುವೆಯ ಮೇಲಿಂದ ಕೆಳಗೆಬಿದ್ದ ಪರಿಣಾಮ ಚಿಕ್ಕ ಮಕ್ಕಳು ಸೇರಿದಂತೆ ಆರು ಮಂದಿ ದುರಂತ ಸಾವಿಗೀಡಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುವುದಾಗಿ ಸಿಎಂ ತಿಳಿಸಿದ್ದಾರೆ.

ದುರ್ಘಟನೆಯ ಬಗ್ಗೆ ಸಂಸದರಾದ ತುಕಾರಾಂ ಅವರೊಂದಿಗೆ ಮಾತನಾಡಿ, ಮಾಹಿತಿ ಪಡೆದುಕೊಂಡಿದ್ದೇನೆ. ಮೃತರೆಲ್ಲರೂ ಬಡ ಕುಟುಂಬಕ್ಕೆ ಸೇರಿದವರು, ಈ ಸಾವುಗಳು ಅವರ ಕುಟುಂಬದವರನ್ನು ಮತ್ತಷ್ಟು ಕಷ್ಟಕ್ಕೆ ನೂಕುವ ಹಿನ್ನೆಲೆಯಲ್ಲಿ, ಮಾನವೀಯ ನೆಲೆಯಲ್ಲಿ ಮೃತರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ