LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING: ಜಪಾನ್ ನಲ್ಲಿ ಪ್ರಬಲ ಭೂಕಂಪ: ರಿಕ್ಟರ್ ಮಾಪಕದಲ್ಲಿ 6.7ರಷ್ಟು ತೀವ್ರತೆ ದಾಖಲು|Earthquake

ಟೊಕಿಯೋ: ಜಪಾನ್ ನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.7ರಷ್ಟು ಭೂಕಂಪದ ತೀವ್ರತೆ ದಾಖಲಾಗಿದೆ. ಜಪಾನ್ ನ ಪ್ರಮುಖ ದ್ವೀಪ ಹೊನ್ಶುವಿನ ಪೂರ್ವ ಭಾಗದಲ್ಲಿ ಭೂಕಂಪ ಸಂಭವಿಸಿದೆ.

ಶುಕ್ರವಾರ ಸಂಜೆ ಹೊನ್ಶುವಿನ ಪೂರ್ವ ಭಾಗದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ತೋಹೊಕು ದ್ವೀಪದಲ್ಲಿ ಎಚ್ಚರಿಕೆ ನೀಡಲಾಗಿದೆ. ಭೂಕಂಪದ ಪರಿಣಾಮ ಕೆಲ ಕಾಲ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಯಿತು.

ಭೂಕಂಪದ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳಿಗೆ ಅಧಿಅಕರಿಗಳು ಎಚ್ಚರಿಕೆ ನೀಡಿದ್ದಾರೆ. ಆದರೆ ಸುನಾಮಿಯ ಅಪಾಯವನ್ನು ತಳ್ಳಿಹಾಕಿದ್ದಾರೆ. ತೋಹೊಕು ಪ್ರದೇಶದ ಕೆಲವು ಭಾಗಗಳಲ್ಲಿ ತುರ್ತು ಎಚ್ಚರಿಕೆಗಳನ್ನು ನೀಡಲಾಗಿದೆ. ಯಾವುದೇ ಸುನಾಮಿ ಭಯಬೇಡ ಎಂದು ತಿಳಿಸಿದ್ದಾರೆ.

ಭೂಕಂಪದಿಂದಾಗಿ ಯಾವೇ ಸಾವು-ನೋವುಗಳು ಅಥವಾ ದೊಡ್ಡ ಹಾನಿಯ ಬಗ್ಗೆ ವರದಿಯಾಗಿಲ್ಲ. ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ಪ್ರಕಾರ, ಭೂಕಂಪವು 6.7 ತೀವ್ರತೆಯನ್ನು ಹೊಂದಿದ್ದು, ಇವಾಟೆ ಪ್ರಿಫೆಕ್ಚರ್‌ನ ಒಫುನಾಟೊ ಬಳಿ ಕರಾವಳಿಯಲ್ಲಿ ಸಂಭವಿಸಿದೆ. ನಗರದ ಪೂರ್ವ-ಆಗ್ನೇಯಕ್ಕೆ ಸುಮಾರು 49 ಕಿಲೋಮೀಟರ್ ದೂರದಲ್ಲಿ ಆಳದಲ್ಲಿ ಭೂಕಂಪದ ಕೇಂದ್ರಬಿಂದುವಿದೆ. ಸ್ಥಳೀಯ ಕಾಲಮಾನ ರಾತ್ರಿ 8:22 ಕ್ಕೆ (ಐಟಿ ಸಮಯ ಸಂಜೆ 4:52) ಕಂಪನ ಸಂಭವಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ