LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ಸುಳ್ಳು ಫಾರ್ಮ್-7 ಸಲ್ಲಿಕೆ ಮಾಡಿದರೆ ಹುಷಾರ್: 1 ವರ್ಷ ಜೈಲು ಎಚ್ಚರಿಕೆ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ!

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ನಿಯೋಗಗಳು ಚುನಾವಣಾ ಅಧಿಕಾರಿಯನ್ನು ಭೇಟಿ ಮಾಡಿ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರತಿಪಕ್ಷಗಳು ಕೇವಲ ತಮ್ಮ ಅನುಕೂಲಕ್ಕೆ ತಕ್ಕಂತೆ ದೂರು ನೀಡುವುದನ್ನು ಬಿಟ್ಟು, ಬೀದರ್, ಬಬಲೇಶ್ವರ, ಚಿಕ್ಕಮಗಳೂರು ಹಾಗೂ ಬೆಳಗಾವಿಯಲ್ಲಿ ನಡೆದ ಘಟನೆಗಳ ಬಗ್ಗೆಯೂ ಮುಖ್ಯ ಚುನಾವಣಾ ಅಧಿಕಾರಿಗೆ ಸ್ಪಷ್ಟನೆ ನೀಡಲಿ ಎಂದು ಸವಾಲು ಎಸೆದಿದ್ದಾರೆ.

ಚುನಾವಣಾ ಪ್ರಕ್ರಿಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ (ARO) ನೀಡುತ್ತಿರುವ ಹಿಂಬರಹಗಳ ಬಗ್ಗೆ ಪ್ರಶ್ನೆ ಎತ್ತಿದ ಖರ್ಗೆ, "ಕೆಲವು ಮತದಾರರು ತೀರಿಹೋಗಿದ್ದಾರೆ ಅಥವಾ ಸ್ಥಳ ಬಿಟ್ಟು ಹೋಗಿದ್ದಾರೆ ಎಂದು ಉಲ್ಲೇಖಿಸಿ ಬಿಜೆಪಿ ಕಾರ್ಯಕರ್ತರು ಹಿಂಬರಹಗಳನ್ನು ಸಲ್ಲಿಸಿದ್ದಾರೆ. ಆದರೆ, ಇಂತಹ ಪ್ರಿಂಟೆಡ್ ಫಾರ್ಮ್‌ಗಳು ಬಿಜೆಪಿ ಕಾರ್ಯಕರ್ತರಿಗೆ ಎಲ್ಲಿಂದ ಸಿಕ್ಕವು ಎಂಬುದನ್ನು ಅವರು ಸ್ಪಷ್ಟಪಡಿಸಬೇಕು" ಎಂದು ಆಗ್ರಹಿಸಿದರು. ನಮ್ಮ ವಿರುದ್ಧ ಬೇಕಿದ್ದರೆ ದೂರು ನೀಡಲಿ, ಆದರೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಸುಳ್ಳು ಫಾರ್ಮ್-7 (Form-7) ನೀಡಿ ದುರುಪಯೋಗಪಡಿಸಿಕೊಂಡರೆ ಅಂತಹವರಿಗೆ ಒಂದು ವರ್ಷ ಜೈಲು ಶಿಕ್ಷೆಯಾಗಲಿದೆ ಎಂದು ಅವರು ಬಹಿರಂಗವಾಗಿ ಎಚ್ಚರಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆಉತ್ತರ ಪ್ರದೇಶದಲ್ಲಿ ಮೂರನೇ ಅವಧಿಗಾಗಿ ಬಿಜೆಪಿಯ ತಂತ್ರ: ಕಲ್ಯಾಣ ಯೋಜನೆ, ಮಹಿಳಾ ಮತ ಮತ್ತು ಯೋಗಿ ವರ್ಚಸ್ಸಿನ ಮೇಲೆ ಭರವಸೆಭಾರತದಲ್ಲಿ ಅತಿ ಹೆಚ್ಚು ಸಕ್ಕರೆ ಉತ್ಪಾದಿಸುವ ಟಾಪ್ 5 ಕಂಪನಿಗಳು ಯಾವುದು ಗೊತ್ತಾ? ಇಲ್ಲಿದೆ ಮಾಹಿತಿ!