LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING: ಬಾರ್ ನಲ್ಲಿ ಕಿರಿಕ್: ಬಿಯರ್ ಬಾಟಲ್ ನಿಂದ ನಟ ನಿರಂಜನ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಬೆಂಗಳೂರು: ಸ್ಯಾಂಡಲ್ ವುಡ್ ನಟ ನಿರಂಜನ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬಾರ್ ನಲ್ಲಿ ಕಿರಿಕ್ ಮಾಡಿ ಹಲ್ಲೆ ನಡೆಸಿದ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ.

ಮಾರ್ಚ್ ೨೮ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಒಡೆಯ ಸಿನಿಮಾದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮನ ಪಾತ್ರದಲ್ಲಿ ಅಭಿನಯಿಸಿದ್ದ ನಟ ನಿರಂಜನ್ ಮೇಲೆ ಬಾರ್ ನಲ್ಲಿ ಬಿಯರ್ ಬಾಟಲ್ ನಿಂದ ಹಲ್ಲೆ ನಡೆಸಲಾಗಿದೆ.

ಕೆಲದ ನಿಮಿತ್ತ ನಟ ಯಶಸ್ ಸೂರ್ಯ ಅವರ ನಿವಾಸಕ್ಕೆ ನಿರಂಜನ್ ತೆರಳಿದ್ದರಂತೆ. ಕೆಲಸ ಮುಗಿಸಿ ವಾಪಸ್ ಆಗುವಾಗ ಮಂತ್ರಿ ಅಲೈನ್ಸ್ ಬಳಿಯ ಬಾರ್ ಗೆ ಹೋಗಿದ್ದಾಗ ವ್ಯಕ್ತಿಯೋರ್ವ ನಿರಂಜನ್ ಅವರನ್ನು ತಳ್ಳಿದ್ದಾರೆ. ಈ ವೇಳೆ ಗಲಾಟೆಯಾಗಿದೆ.

ನೀನು ನಟನಾದರೆ ನಮಗೇನು? ದುಷ್ಕರ್ಮಿಗಳು ಪ್ರಶ್ನಿಸಿದ್ದಾರೆ. ಇದೇ ವೇಳೆ ನಾಲ್ವರು ಸ್ಥಳಕ್ಕಾಗಮಿಸಿ ನಿರಂಜನ್ ಮೇಲೆ ಹಲ್ಲೆ ನಡೆಸಿದ್ದಾರಂತೆ. ಈ ಬಗ್ಗೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯ;ಲಿ ನಿರಂಜನ್ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಕ್ರೀಡೆ, ರಕ್ಷಣೆ, ಎನ್.ಸಿ.ಸಿ. ಇತ್ಯಾದಿ ವಿಶೇಷ ವರ್ಗಗಳ ಕ್ಲೇಮ್ ಗೆ ಮೇ 5ರಿಂದ 15ರವರೆಗೆ ಮೂಲ ದಾಖಲೆ ಸಲ್ಲಿಸಿBREAKING NEWS: ಬೆಂಗಳೂರಲ್ಲಿ ಭಾರಿ ಮಳೆಗೆ 7 ಜನ ಬಲಿ: ಸರ್ಕಾರದಿಂದ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯರಾಗಿಯಲ್ಲ, ಗೋಧಿಯಲ್ಲ ಈ ಮುದ್ದೆ ತಿಂದ್ರೆ ಮಹಿಳೆಯರಾಗ್ತಾರೆ ಸ್ಟ್ರಾಂಗ್ ಬೊಜ್ಜು ಕರಗಿಸಲು ಇಲ್ಲಿದೆ ಮ್ಯಾಜಿಕ್ ರೆಸಿಪಿಬೇಸಿಗೆಯ ಆರೋಗ್ಯಕ್ಕೆ ಮೊಸರೇ ಮದ್ದು: ಮನೆಯಲ್ಲೇ ಮಾಡಿ 5 ಬಗೆಯ ರುಚಿಕರ ರೈತಾಜೇಬಿನಲ್ಲಿ ಈರುಳ್ಳಿ ಇಟ್ಟರೆ ಬಿಸಿಲ ಬೇಗೆ ತಟ್ಟಲ್ವಾ ? ಕೇಂದ್ರ ಸಚಿವರ ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ |WATCH VIDEOALERT : ಚಿಕನ್ ಪ್ರಿಯರೇ ಎಚ್ಚರ ; ಅಪ್ಪಿತಪ್ಪಿಯೂ ಕೋಳಿಯ ಈ 10 ಭಾಗಗಳನ್ನು ತಿನ್ನಬೇಡಿ !ಎಸ್​ಟಿ ಯುವಕನನ್ನು ಪ್ರೀತಿಸಿದ್ದಕ್ಕೆ ಕುರುಬ ಸಮಾಜದವರಿಂದಲೇ ಕುರುಬ ಕುಟುಂಬಕ್ಕೆ ಬಹಿಷ್ಕಾರ! ಮನೆಯ ಮೇಲೆ ಕಲ್ಲು ತೂರಾಟರಾಬರಿ ಪ್ರಕರಣದ ಆರೋಪಿ ಹೈಡ್ರಾಮ: ಪೊಲೀಸರ ಮೇಲೆ ಹಲ್ಲೆ ಯತ್ನ!BREAKING NEWS: ಬೆಂಗಳೂರಿನಲ್ಲಿ ಮಹಾಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಘೋರ ದುರಂತ: ಮೂವರು ಮಕ್ಕಳು ಸೇರಿ 7 ಜನ ಬಲಿರಾಜ್ಯ ಸರ್ಕಾರವೇ ಕೇಂದ್ರದ ಪಾಲಿನ ಹಣ ಭರಿಸಿ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ: ಸಿಎಂ ಸಿದ್ಧರಾಮಯ್ಯ