LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING: ಕೃಷಿಹೊಂಡದಲ್ಲಿ ತಾಯಿ-ಮಗಳ ಶವ ಪತ್ತೆ

ಆನೇಕಲ್: ತಾಯಿ ಹಾಗೂ ಮಗಳು ಕೃಷೀಹೊಂದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಲಕ್ಷ್ಮೀ ಸಾಗರ ಗ್ರಾಮದಲ್ಲಿ ನಡೆದಿದೆ.

ತಾಯಿ ಲಾವಣ್ಯ (28) ಹಾಗೂ ಮಗಳು ಅಕ್ಷತಾ (8) ಮೃತ ದುರ್ದೈವಿಗಳು. ಶನಿವಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಗಳು ಹಾಗೂ ಮೊಮ್ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಲಾವಣ್ಯ ಪೋಷಕರು ಅಳಿಯ ಸಂಪತ್ ವಿರುದ್ಧ ದೂರು ನೀಡಿದ್ದಾರೆ.

ತನಿಖೆ ನಡೆಸಿ ಸತ್ಯಾಸತ್ಯತೆ ಬಯಲಿಗೆಳೆಯುವಂತೆಬ್ ಒತ್ತಾಯಿಸಿದ್ದಾರೆ. ಸೂರ್ಯನಗರ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ