LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ಮೊದಲ ಮಗುವಿನ ನಿರೀಕ್ಷೆಯಲ್ಲಿ ‘ಡಾಲಿ’ ಧನಂಜಯ್-ಧನ್ಯತಾ ದಂಪತಿ !

ಬೆಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್‌ ಹಾಗೂ ಅವರ ಪತ್ನಿ ಧನ್ಯತಾ ಈಗ ಹೊಸ ಅತಿಥಿಯ ಆಗಮನದ ಸಂಭ್ರಮದಲ್ಲಿದ್ದಾರೆ. ದಂಪತಿಗಳು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಈ ಸಿಹಿ ಸುದ್ದಿಯನ್ನು ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ಹೌದು.   ಸ್ಯಾಂಡಲ್‌ವುಡ್‌ನ ‘ಟಗರು’ ಖ್ಯಾತಿಯ ನಟ ಧನಂಜಯ್ ಮನೆಯಲ್ಲಿ ಈಗ ಸಂಭ್ರಮವೋ ಸಂಭ್ರಮ. ನಟ ಧನಂಜಯ್ ಮತ್ತು ಧನ್ಯತಾ ದಂಪತಿ ಈಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಸ್ಯಾಂಡಲ್‌ವುಡ್‌ನ ಮೋಸ್ಟ್ ಫೇವರಿಟ್ ಜೋಡಿಯಿಂದ ಹೊರಬಿದ್ದಿರುವ ಈ ಸಿಹಿ ಸುದ್ದಿ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

ಧನಂಜಯ್ ಮತ್ತು ಧನ್ಯತಾ ದಂಪತಿ ತಾವು ತಂದೆ-ತಾಯಿಯಾಗುತ್ತಿರುವ ವಿಷಯವನ್ನು ಅಧಿಕೃತವಾಗಿ ಹಂಚಿಕೊಂಡಿದ್ದಾರೆ.ಈ ಸುದ್ದಿ ಹೊರಬೀಳುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಡಾಲಿ ದಂಪತಿಗೆ ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.ಇತ್ತೀಚೆಗಷ್ಟೇ ಹಸೆಮಣೆ ಏರಿದ್ದ ಈ ಜೋಡಿ ಈಗ ಜೀವನದ ಹೊಸ ಘಟ್ಟಕ್ಕೆ ಕಾಲಿಡುತ್ತಿರುವುದು ಅವರ ಕುಟುಂಬದಲ್ಲಿ ಸಡಗರ ತಂದಿದೆ.

View this post on Instagram

A post shared by Dr. Dhanyatha Gauraklar (@dr.dhanyatha_gauraklar)

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ