LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING: ಹೃದಯಾಘಾತ: ಕೋರ್ಟ್ ಆವರಣದಲ್ಲೇ ಕುಸಿದು ಬಿದ್ದು ವಕೀಲ ಸಾವು|Heart Attack

ಕೊಪ್ಪಳ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಮತ್ತೆ ಹೆಚ್ಚಳವಾಗುತ್ತಿದೆ. ವಕೀಲರೊಬ್ಬರು ಕೋರ್ಟ್ ಆವರಣದಲ್ಲಿಯೇ ಕುಸಿದು ಬಿದ್ದು, ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ನ್ಯಾಯಾಲಯದ ಆವರಣದಲ್ಲಿ ಈ ಘಟನೆ ನಡೆದಿದೆ. ಕನಕೇಶ್ ಮುರುಡಿ (25) ಹೃದಯಾಘಾತದಿಂದ ಸಾವನ್ನಪ್ಪಿರುವ ವಕೀಲ. ಕನಕಗಿರಿ ತಾಲೂಕಿನ ಚಿಕ್ಕಮಾದಿಹಾಳ ಗ್ರಾಮದ ನಿವಾಸಿ.

ಕೋರ್ಟ್ ಆವರಣದಲ್ಲಿಯೇ ಕನಕೇಶ್ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BREAKING : ಭಾರತ ಮತ್ತು ಇಟಲಿ ನಡುವಿನ ‘ವಿಶೇಷ ವ್ಯೂಹಾತ್ಮಕ ಪಾಲುದಾರಿಕೆ’ ಘೋಷಿಸಿದ ಪ್ರಧಾನಿ ಮೋದಿ |WATCH VIDEOBIG NEWS : ಜೂ. 1ಕ್ಕೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಚಾಲನೆ : 15,000 ಶಿಕ್ಷಕರ ನೇಮಕಾತಿಗೆ CM ಸಿದ್ದರಾಮಯ್ಯ ಸೂಚನೆನನ್ನ ವಿರುದ್ಧ FIR ದಾಖಲು ಮಾಡಿರುವುದರ ಹಿಂದೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಕೈವಾಡವಿದೆ: ಹೆಚ್.ವಿಶ್ವನಾಥ್ ಆರೋಪBREAKING: ಹೃದಯಾಘಾತ: ಕೋರ್ಟ್ ಆವರಣದಲ್ಲೇ ಕುಸಿದು ಬಿದ್ದು ವಕೀಲ ಸಾವು|Heart AttackBREAKING: ಪಾಕಿಸ್ತಾನದಲ್ಲಿ ಜೆಎಫ್-17 ಯುದ್ಧ ವಿಮಾನ ಪತನಪಿಹೆಚ್ ಡಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಬ್ಲ್ಯಾಕ್ ಮೇಲ್: ಡೆತ್ ನೋಟ್ ಬರೆದಿಟ್ಟು ಸಂತ್ರಸ್ತ ಯುವತಿ ಆತ್ಮಹತ್ಯೆSHOCKING : ಹಗಲಲ್ಲೇ ಅಜ್ಜ-ಅಜ್ಜಿಯ ಮೇಲೆ ಹಲ್ಲೆ ನಡೆಸಿ 4 ವರ್ಷದ ಬಾಲಕಿಯ ಕಿಡ್ನ್ಯಾಪ್ ; CCTV ದೃಶ್ಯ ವೈರಲ್ |WATCH VIDEOBIG NEWS: ಇಟಲಿ ಪ್ರಧಾನಿ ಮೆಲೋನಿಗೆ ಮೆಲೋಡಿ ಚಾಕೋಲೇಟ್ ನೀಡಿದ ಪ್ರಧಾನಿ ಮೋದಿ ಟೀಕಿಸಿದ ರಾಹುಲ್ ಗಾಂಧಿದೇಶದ ಜನತೆಗೆ ಕೇಂದ್ರದಿಂದ ಬಂಪರ್ ಸಿಹಿ ಸುದ್ದಿ ; ಖಾತೆಗೆ ರೂ. 5 ಲಕ್ಷ..! ಕೂಡಲೇ ಅರ್ಜಿ ಸಲ್ಲಿಸಿ..!SHOCKING : ‘ಬಿಯರ್ ಬಾಟಲಿ’ಯಲ್ಲಿ ಕಾಂಡೋಮ್ ಪ್ಯಾಕೆಟ್ ಪತ್ತೆ ; ಬೆಚ್ಚಿಬಿದ್ದ ಗ್ರಾಹಕ |WATCH VIDEO