LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ಕೊಡಗಿನ ಮಾಜಿ ಸಚಿವ ದಿವಂಗತ ಟಿ.ಜಾನ್ ಒಡೆತನದ ರೆಸಾರ್ಟ್ ಮೇಲೆ IT ದಾಳಿ

ಕೊಡಗು : ಜಿಲ್ಲೆಯ ಮಡಿಕೇರಿಯಲ್ಲಿರುವ ಐಷಾರಾಮಿ ಕೂರ್ಗ್ ವೈಲ್ಡರ್ ನೆಸ್ ರೆಸಾರ್ಟ್ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದಿವಂಗತ ಮಾಜಿ ಸಚಿವ ಟಿ.ಜಾನ್ ಅವರ ಪುತ್ರರ ಒಡೆತನದಲ್ಲಿರುವ ಈ ರೆಸಾರ್ಟ್‌ನಲ್ಲಿ ದಾಖಲೆಗಳ ಪರಿಶೀಲನೆ ಮುಂದುವರಿದಿದೆ.

ಬುಧವಾರ ಮಧ್ಯಾಹ್ನವೇ ಆರಂಭವಾಗಿರುವ ಈ ಐಟಿ ದಾಳಿಯ ಬಿಸಿ ಕೇವಲ ಕೊಡಗಿಗೆ ಮಾತ್ರ ಸೀಮಿತವಾಗಿಲ್ಲದೆ, ಕೇರಳದ ಕೊಚ್ಚಿಯಲ್ಲಿರುವ ಟಿ.ಜಾನ್ ಒಡೆತನದ ಇತರ ಉದ್ಯಮಗಳ ಮೇಲೂ ಏಕಕಾಲದಲ್ಲಿ ದಾಳಿ ನಡೆಸಿ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. ತೆರಿಗೆ ವಂಚನೆ ಅಥವಾ ಆರ್ಥಿಕ ಅಪರಾಧಗಳ ಶಂಕೆ ಮೇರೆಗೆ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಶಂಕಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆಉತ್ತರ ಪ್ರದೇಶದಲ್ಲಿ ಮೂರನೇ ಅವಧಿಗಾಗಿ ಬಿಜೆಪಿಯ ತಂತ್ರ: ಕಲ್ಯಾಣ ಯೋಜನೆ, ಮಹಿಳಾ ಮತ ಮತ್ತು ಯೋಗಿ ವರ್ಚಸ್ಸಿನ ಮೇಲೆ ಭರವಸೆಭಾರತದಲ್ಲಿ ಅತಿ ಹೆಚ್ಚು ಸಕ್ಕರೆ ಉತ್ಪಾದಿಸುವ ಟಾಪ್ 5 ಕಂಪನಿಗಳು ಯಾವುದು ಗೊತ್ತಾ? ಇಲ್ಲಿದೆ ಮಾಹಿತಿ!