LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING: KMF ಪಶು ಆಹಾರ ಕಲಬೆರಕೆ ಪ್ರಕರಣ: ನಾಲ್ವರು ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು: ಕೆಎಂಎಫ್ ಪಶು ಆಹಾರ ಘಟಕದಲ್ಲಿ ನಡೆದಿದೆ ಎನ್ನಲಾದ ಕಲಬೆರಕೆ ಹಗರಣಕ್ಕೆ ಸಂಬಂಧಿಸಿದಂತೆ ನಾಲ್ವರು ಕೆಎಂಎಫ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಪ್ರಕರಣ ಸಂಬಂಧ ಕೆಎಂಎಫ್​ನ ಪಶು ಆಹಾರ ಘಟಕ ನಿರ್ದೇಶಕ ಜೆ.ಜಯಕುಮಾರ್​, ಪಶು ಆಹಾರ ಕಾರ್ಖಾನೆ ಪ್ರಧಾನ ವ್ಯವಸ್ಥಾಪಕ ಸಿ.ಮಲ್ಲಿಕಾರ್ಜುನ, ಪಶು ಆಹಾರ ಘಟಕದ ಹಿರಿಯ ಉಪ ನಿರ್ದೇಶಕ ಜಿ.ಎಸ್​.ನಾಗೇಶ್​ ಮತ್ತು ಪಶು ಆಹಾರ ಘಟಕದ ಉಪ ನಿರ್ದೇಶಕ ಸೋಮನಾಥ ಅವರನ್ನು ಅಮಾನತು ಮಾಡಿ ಕೆಎಂಎಫ್‌ ಎಂಡಿ ಡಾ.ಎಸ್.ಟಿ.ಸುರೇಶ್ ಆದೇಶಿಸಿದ್ದಾರೆ.

ಬೆಂಗಳೂರಿನ ರಾಜಾನುಕುಂಟೆ ಪಶು ಆಹಾರ ಘಟಕದಲ್ಲಿ ಕಡಿಮೆ ಟಿಆರ್‌ಎಸ್ ಇರುವಂತಹ ಕಳಪೆ ಗುಣಮಟ್ಟದ ಮೊಲಾಸಿಸ್ ಬಳಸಿ ಪಶು ಆಹಾರ ತಯಾರಿಸಲಾಗುತ್ತಿತ್ತು. ಈ ಕಳಪೆ ಆಹಾರದಿಂದಾಗಿ ಈಗಾಗಲೇ ಸಾವಿರಾರು ಹಸುಗಳು ಸಾವನ್ನಪ್ಪಿವೆ ಹಾಗೂ ಸಂತಾನೋತ್ಪತ್ತಿಯಲ್ಲೂ ಸಮಸ್ಯೆಗಳು ಎದುರಾಗಿವೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ