LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : 'KPSC' ಹಗರಣ : ಭಾಲ್ಕಿಯ ಓಂ ಲಕ್ಷ್ಮಿ ಸೌಹಾರ್ದ ಸಹಕಾರಿ ಬ್ಯಾಂಕ್ ಮೇಲೆ 'CID' ದಾಳಿ, ಪರಿಶೀಲನೆ 

ಬೀದರ್ : ಕೆಪಿಎಸ್ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಐಡಿ ಅಧಿಕಾರಿಗಳು ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಓಂ ಲಕ್ಷ್ಮಿ ಸೌಹಾರ್ದ ಸಹಕಾರಿ ಬ್ಯಾಂಕ್ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಾಲ್ಕಿ ಪಟ್ಟಣದ ಲೆಕ್ಚರರ್ ಕಾಲೋನಿಯಲ್ಲಿ ಈ ಒಂದು ಬ್ಯಾಂಕ್ ಇದೆ. 

ಬ್ಯಾಂಕಿಗೆ ಮ್ಯಾನೇಜರ್ ಅಮರ್ ಕರೆಸಿ ಸಿಐಡಿ ವಿಚಾರಣೆ ನಡೆಸಿದೆ ಬ್ಯಾಂಕ್ ಅಧ್ಯಕ್ಷ ಓಂಕಾರ ರಿಂದ ಹೆಚ್ಚು ಹಣ ವರ್ಗಾವಣೆ ಆದ ಹಿನ್ನೆಲೆಯಲ್ಲಿ ಓಂ ಲಕ್ಷ್ಮೀ ಸೌಹಾರ್ದ ಸಹಕಾರಿ ಬ್ಯಾಂಕ್ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿ ಇದೀಗ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!