LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING NEWS: MLC ಚುನಾವಣೆಯಲ್ಲಿ ಕಾಂಗ್ರೆಸ್ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಭರ್ಜರಿ ಗೆಲುವು, ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಪರಾಭವ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಸದಸ್ಯರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯಗಳಿಸಿದ್ದಾರೆ.

ಅವರು ಸೇರಿದಂತೆ ಕಾಂಗ್ರೆಸ್ ಪಕ್ಷದ ಐವರು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಿಂದ ಅಡ್ಡ ಮತದಾನ ನಡೆದಿದೆ. ವಿನಯ್ ಕಾರ್ತಿಕ್ 32 ಮತ ಪಡೆದುಕೊಂಡಿದ್ದು, ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು 14 ಮತ ಪಡೆದಿದ್ದಾರೆ.

ವಿಧಾನಪರಿಷತ್ ಚುನಾವಣೆಯ ಮತದಾನದ ಬಳಿಕ ಮತ ಎಣಿಕೆ ನಡೆದಿದ್ದು, ಜೆಡಿಎಸ್ ಪಕ್ಷದ ಮೂವರು ಶಾಸಕರು ಅಡ್ಡ ಮತದಾನ ಮಾಡಿದ್ದಾರೆ. ಬಿಜೆಪಿ ಮೂವರು ಕ್ರಾಸ್ ಓಟ್ ಮಾಡಿದ್ದಾರೆ ಎನ್ನಲಾಗಿದೆ. ಅಡ್ಡ ಮತದಾನದಿಂದ ವಿನಯ್ ಕಾರ್ತಿಕ್ ಜಯಗಳಿಸಿದ್ದಾರೆ.

ವಿಜೇತ ಕಾಂಗ್ರೆಸ್ ಅಭ್ಯರ್ಥಿಗಳು

ಬಿ.ಕೆ. ಹರಿಪ್ರಸಾದ್ -30 ಮತ

ಬಿ.ಎಸ್. ಶಿವಣ್ಣ -30 ಮತ

ತಿಪ್ಪಣ್ಣಪ್ಪ ಕಮಕನೂರು -30

ಪಿ.ವಿ. ಮೋಹನ್ -29

ವಿನಯ್ ಕಾರ್ತಿಕ್ -32

ವಿಜೇತ ಬಿಜೆಪಿ ಅಭ್ಯರ್ಥಿಗಳು

ಆರ್. ರಘು 29

ಲಿಂಗರಾಜ ಪಾಟೀಲ್ 27

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ