LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING NEWS: RSS ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರಿಯಾಂಕ್ ಖರ್ಗೆ, ನಲಪಾಡ್ ಗೆ ಸಮನ್ಸ್

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ವಿರುದ್ಧ ಅವಹೇಳನಕಾರಿ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ನಲಪಾಡ್ ಹ್ಯಾರಿಸ್ ಗೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ನಿಂದ ಸಮನ್ಸ್ ನೀಡಲಾಗಿದೆ.

ಈ ಕುರಿತಾಗಿ ಬೆಂಗಳೂರಿನ ಸಿದ್ಧಾಪುರದ ಎ. ತೇಜಸ್ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಅಂಗೀಕರಿಸಿದ ನ್ಯಾಯಾಲಯ ಜುಲೈ 21ರಂದು ಖುದ್ದಾಗಿ ಹಾಜರಾಗುವಂತೆ ಸೂಚಿಸಿದೆ.

2025ರ ಅಕ್ಟೋಬರ್ 14ರಂದು ಆರ್.ಎಸ್.ಎಸ್. ಸದಸ್ಯರ ವಿರುದ್ಧ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದರು. ನಲಪಾಡ್ ಅವರು ಯುಟ್ಯೂಬ್ ಚಾನೆಲ್ ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಅವರ ಹೇಳಿಕೆಯಿಂದ ಸಂಘದ ಘನತೆಗೆ ಧಕ್ಕೆಯಾಗಿದೆ ಎಂದು ಸಿದ್ದಾಪುರದ ತೇಜಸ್ ಖಾಸಗಿ ದೂರು ದಾಖಲಿಸಿದ್ದರು.

ಆರ್.ಎಸ್.ಎಸ್. ಬಗ್ಗೆ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಎ. ತೇಜಸ್ ಖಾಸಗಿ ದೂರು ದಾಖಲಿಸಿದ್ದರು. ಜುಲೈ 21ರಂದು ಖುದ್ದಾಗಿ ಹಾಜರಾಗುವಂತೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ನಿಂದ ಪ್ರಿಯಾಂಕ್ ಖರ್ಗೆ, ನಲಪಾಡ್ ಅವರಿಗೆ ಸಮನ್ಸ್ ನೀಡಲಾಗಿದೆ ಎನ್ನಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ