LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

GOOD NEWS : ಗೃಹಜ್ಯೋತಿ ಅಪ್ಡೇಟ್ ಮಾಡಿಸದವರಿಗೆ ಗುಡ್ ನ್ಯೂಸ್ : ಅ.31ರವರೆಗೆ ಸಮೀಕ್ಷೆ ಅವಧಿ ವಿಸ್ತರಿಸಿದ ರಾಜ್ಯ ಸರ್ಕಾರ!

ಬೆಂಗಳೂರು : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಜ್ಯೋತಿ' ಯೋಜನೆಯಡಿ ಸಮೀಕ್ಷೆ ನಡೆಸಲು ಬಾಕಿ ಉಳಿದುಕೊಂಡಿರುವ ಗ್ರಾಹಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದೆ. ತಾಂತ್ರಿಕ ಕಾರಣಗಳು ಅಥವಾ ಇತರೆಗಳಿಂದ ಸಮೀಕ್ಷೆಯಲ್ಲಿ ಭಾಗವಹಿಸಲು ವಿಫಲರಾದವರಿಗೆ ಅನುಕೂಲವಾಗುವಂತೆ ಅಕ್ಟೋಬರ್ 31ರವರೆಗೆ ಸಮೀಕ್ಷೆಯ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ವಿಶೇಷವಾಗಿ ಮನೆಗೆ ಬೀಗ ಹಾಕಿರುವ ಹಾಗೂ ಖಾಲಿ ಇರುವ ಕಾರಣ ಸಮೀಕ್ಷೆಯಿಂದ ವಂಚಿತರಾದ ಗ್ರಾಹಕರಿಗೆ ಇದು ಸೌಲಭ್ಯ ಪಡೆಯಲು ಮತ್ತೊಮ್ಮೆ ಸಿಕ್ಕಿರುವ ಉತ್ತಮ ಅವಕಾಶವಾಗಿದೆ.

ಬೆಸ್ಕಾಂ ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಒಟ್ಟು 74,20,773 ಫಲಾನುಭವಿಗಳಿದ್ದು, ಅಕ್ಟೋಬರ್ 14ರ ವರೆಗೆ 72,40,489 ಗ್ರಾಹಕರ ಸಮೀಕ್ಷೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದರೊಂದಿಗೆ ಶೇಕಡ 97.45 ರಷ್ಟು ಪ್ರಗತಿ ಸಾಧಿಸಲಾಗಿದೆ. ಆದಾಗ್ಯೂ, ಸಮೀಕ್ಷೆ ವೇಳೆ ಸುಮಾರು 16.09 ಲಕ್ಷ ಮನೆಗಳಿಗೆ ಬೀಗ ಬಿದ್ದಿರುವುದು ಮತ್ತು 25,519 ಮನೆಗಳು ಖಾಲಿ ಇರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಗೃಹಜ್ಯೋತಿ ಸೌಲಭ್ಯದಿಂದ ವಂಚಿತರಾಗದಂತೆ ಎಚ್ಚೆತ್ತುಕೊಂಡಿರುವ ಸರ್ಕಾರ, ಬಾಕಿ ಇರುವವರು ಕೂಡಲೇ ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ಬೆಸ್ಕಾಂ ಉಪ ವಿಭಾಗದ ಕಚೇರಿಯನ್ನು ಸಂಪರ್ಕಿಸಿ ಸಮೀಕ್ಷೆಯನ್ನು ಪೂರ್ಣಗೊಳಿಸುವಂತೆ ಸೂಚಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆ