LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

 GOOD NEWS: ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿಗೆ ಸರ್ಕಾರ ಆದೇಶ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಮಂಜೂರಾಗಿ ಖಾಲಿ ಇರುವ ಹುದ್ದೆಗಳಲ್ಲಿ 800 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ 400 ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ, 400 ಫಾರ್ಮಸಿ ಅಧಿಕಾರಿಗಳು ಸೇರಿ ಒಟ್ಟು 800 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುವಂತೆ ತಿಳಿಸಲಾಗಿದೆ.

ಯಾವುದೇ ಅರ್ಜಿ ಶುಲ್ಕವಿಲ್ಲದೆ ಆಯಾ ಜಿಲ್ಲಾಮಟ್ಟದಲ್ಲಿ ನೇರ ಸಂದರ್ಶನ ಮೂಲಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಆಯಾ ಜಿಲ್ಲಾ ಮಟ್ಟದಲ್ಲಿ ಸ್ಥಳೀಯ ಹಾಗೂ ರಾಜ್ಯಮಟ್ಟದ ದಿನಪತ್ರಿಕೆಗಳಲ್ಲಿ ನೇರ ಸಂದರ್ಶನದ ಪ್ರಕಟಣೆ ನೀಡಿ ನೇಮಕ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ