LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

Heart attack: ಶಾಲೆಯಲ್ಲಿ ಕುಸಿದು ಬಿದ್ದ ಶಿಕ್ಷಕ: ಹೃದಯಾಘಾತದಿಂದ ಸಾವು

ರಾಯಚೂರು: ಅತಿಥಿ ಶಿಕ್ಷಕರೊಬ್ಬರು ಶಾಲೆಯಲ್ಲಿ ಎದೆನೋವಿನಿಂದ ಕುಸಿದು ಬಿದ್ದು ಹೃದಯಾಘಾಅತಕ್ಕೆ ಬಲಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಮೆದಿಕಿನಾಳ ಗ್ರಾಮದಲ್ಲಿ ನಡೆದಿದೆ.

ನಾಗರಬೆಂಚಿ ಗ್ರಾಮದ 29 ವರ್ಷದ ವೀರನಗೌಡ ಪಾಟೀಲ್ ಮೃತ ಶಿಕ್ಷಕ. ಮೆದಿಕಿನಾಳ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿದ್ದ ವೀರನಗೌಡ ಪಾಟೀಲ್ ಊಟದ ನಂತರ ಮಕ್ಕಳೊಂದಿಗೆ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದಾರೆ. ಕೂಡಲೇ ಮಸ್ಕಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆಯೇ ಅವರು ಸಾವನ್ನಪ್ಪಿದ್ದಾರೆ.

ಶಿಕ್ಷಕನ ದಿಢೀರ್ ಸಾವಿಗೆ ವಿದ್ಯಾರ್ಥಿಗಳು, ಸಹ ಶಿಕ್ಷಕರು ಆಘಾತಗೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ