LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

JOB ALERT : ಜು.04 ರಂದು ಜವಾಹರ್ ನವೋದಯ ವಿದ್ಯಾಲಯದ ವಿವಿಧ ಹುದ್ದೆಗಳಿಗೆ ಸಂದರ್ಶನ

ಮಡಿಕೇರಿ : ತಾಲ್ಲೂಕಿನ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯ ವತಿಯಿಂದ 2026-27ನೇ ಶೈಕ್ಷಣಿಕ ವರ್ಷಕ್ಕೆ ಗುತ್ತಿಗೆ ಮತ್ತು ದಿನಗೂಲಿ ಆಧಾರದ ಮೇಲೆ ಪಿಜಿಟಿ ಭೂಗೋಳ, ಟಿಜಿಟಿ ಸಮಾಜ ವಿಜ್ಞಾನ, ಟಿಜಿಟಿ ಸಂಗೀತ, ಜೆಎಸ್‍ಎ, ಎಂಟಿಎಸ್, ಮೇಟ್ರನ್, ಸೆಕ್ಯುರಿಟಿ ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡಲು ಕೊಡಗು ಜಿಲ್ಲೆಯ ಮಡಿಕೇರಿಯ ಗಾಳಿಬೀಡಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಜುಲೈ, 04 ರಂದು ಬೆಳಗ್ಗೆ 10:30 ಕ್ಕೆ ವಾಕ್-ಇನ್ ಸಂದರ್ಶನಕ್ಕೆ ಹಾಜರಾಗಲು ಅಭ್ಯರ್ಥಿ ಆಹ್ವಾನಿಸಲಾಗಿದೆ.

ಅರ್ಹತಾ ಮಾನದಂಡಗಳು: ಕೇಂದ್ರ ಸರ್ಕಾರದ ಶಿಕ್ಷಕರ ನೇಮಕಾತಿಯ ಪ್ರಕಾರ. ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಮಾನದಂಡಗಳ ಪ್ರಕಾರ. ಎನ್‍ವಿಎಸ್‍ನ ನೇಮಕಾತಿ ನಿಯಮಗಳ ಪ್ರಕಾರ.

ಹೆಚ್ಚಿನ ಮಾಹಿತಿಗೆ ದೂ.ಸಂ. 9611862835, 9448215623 ಮತ್ತು 9449379654 ನ್ನು ಸಂಪರ್ಕಿಸಬಹುದು ಎಂದು ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.

ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಮೂರ್ನಾಡು ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಗೆ 2026-27ನೇ ಸಾಲಿಗೆ ಪೂರ್ವ ಪ್ರಾರ್ಥಮಿಕ ಶಿಕ್ಷಕರು, ಕಂಪ್ಯೂಟರ್ ಶಿಕ್ಷಕರು, ಯೋಗ ಮತ್ತು ಕರಾಟೆ ಶಿಕ್ಷಕರು, ಸಂಗೀತ ಮತ್ತು ನೃತ್ಯ ಶಿಕ್ಷಕರು ಹಾಗೂ ಭದ್ರತಾ ಸಿಬ್ಬಂದಿಯ ನೇಮಕಾತಿಗಾಗಿ ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪೂರ್ವ ಪ್ರಾರ್ಥಮಿಕ ಶಿಕ್ಷಕರ ವಿದ್ಯಾರ್ಹತೆ ಮೊಂಟೆಸರಿ/ಡಿಇಡಿ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಉತ್ತೀರ್ಣ ಹೊಂದಿರಬೇಕು, ಕಂಪ್ಯೂಟರ್ ಶಿಕ್ಷಕರ ವಿದ್ಯಾರ್ಹತೆ ಬಿಸಿಎ/ಬಿಎಸ್‍ಸಿ/ಬಿಟೆಕ್/ಬಿಇ(ಐಟಿ/ಸಿಎಸ್/ಡಿಪ್ಲೊಮಾ), ಯೋಗ, ಕರಾಟೆ, ಸಂಗೀತ ಮತ್ತು ನೃತ್ಯ ಶಿಕ್ಷಕರು ಮಾನ್ಯತೆ ಪಡೆದ ಸಂಸ್ಥೆಗಳಿಂದ ತರಬೇತಿ ಹೊಂದಿರಬೇಕು.

ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಮೂಲ ದಾಖಲೆಗಳೊಂದಿಗೆ ಶಾಲಾ ಕಚೇರಿಗೆ ಖುದ್ದಾಗಿ ಭೇಟಿ ನೀಡಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ಗೌರವಧನ ನೀಡಲಾಗುವುದು. ಅರ್ಜಿ ಸಲ್ಲಿಸಲು ಜುಲೈ, 2, 2026 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮುಖ್ಯ ಶಿಕ್ಷಕರು, ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ಶಾಲೆ, ಮೂರ್ನಾಡು ಸಂಪರ್ಕಿಸಬಹುದು ಎಂದು ಮೂರ್ನಾಡು ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಕಟಣೆ ತಿಳಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
‘ಆಪರೇಶನ್ ಸಿಂಧೂರ್’ ವೇಳೆ ಹುತಾತ್ಮರಾದ 6 ಯೋಧರ ಹೆಸರುಗಳನ್ನು ಬಹಿರಂಗಪಡಿಸಿದ ಕೇಂದ್ರ ಸರ್ಕಾರ.! ಇಲ್ಲಿದೆ ಮಾಹಿತಿಎಲ್ ಪಿಜಿ ಸಿಲಿಂಡರ್ ಪೂರೈಕೆ ಬಗ್ಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ALERT : ‘IT’ ಉದ್ಯೋಗಿಗಳೇ ಎಚ್ಚರ ! ಹೊಸ ‘ಬಾಸ್ ಸ್ಕ್ಯಾಮ್’ ಭೀತಿ ; ಕೇವಲ 20 ದಿನಗಳಲ್ಲಿ 300ಕ್ಕೂ ಹೆಚ್ಚು ಕೇಸ್ ದಾಖಲು.!ಅಡ್ಡಮತದಾನ ಮಾಡಿದವರ ವಿರುದ್ಧ ಬಿ.ವೈ.ವಿಜಯೇಂದ್ರ ಕಿಡಿ: ತನ್ನ ವಿರುದ್ಧ ಆರೋಪ, ಅಪಪ್ರಾಚಾರಕ್ಕೂ ಧರ್ಮಸ್ಥಳದಲ್ಲಿ ಸ್ಪಷ್ಟನೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷದೇಶದಲ್ಲಿ ಇನ್ನುಮುಂದೆ ಪಾಸ್‌ಪೋರ್ಟ್ ಪಡೆಯುವ ಪ್ರಕ್ರಿಯೆ ದುಬಾರಿ; ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರಉಸಿರುಗಟ್ಟಿಸುವ ಹೊಗೆಯ ಮಧ್ಯೆ 7 ತಿಂಗಳ ಮಗುವಿನ ಜೀವ ಉಳಿಸಿದ 18 ವರ್ಷದ ಯುವತಿ ; ವಿಡಿಯೋ ವೈರಲ್ |WATCH VIDEOBREAKING: ನಾಡಬಾಂಬ್ ಸ್ಪೋಟಗೊಂಡು ವಕೀಲನಿಗೆ ಗಂಭೀರ ಗಾಯದರ್ಶನ್ ಪುತ್ರ ವಿನೀಶ್ ಕಾರು ಅಪಘಾತ: ತಾಯಿ ವಿಜಯಲಕ್ಷ್ಮೀ ಹೇಳಿದ್ದೇನು?ರಸ್ತೆ ಅಪಘಾತ ಪ್ರಕರಣಗಳಲ್ಲಿ ಮೃತನ ಎರಡನೇ ಪತ್ನಿಗೂ ಸಮಾನ ಪರಿಹಾರ: ಹೈಕೋರ್ಟ್ ಆದೇಶಖಾಸಗಿ ವಿಡಿಯೊ ಬ್ಲಾಕ್‌ಮೇಲ್ ಮಾಡುವ ಕೀಚಕರ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ; ಬೀಳಲಿದೆ ಶೂನ್ಯ ಎಫ್ಐಆರ್