LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

JOB ALERT: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಸೆ.18ರಂದು ಶಿವಮೊಗ್ಗದಲ್ಲಿ ನೇರ ಸಂದರ್ಶನ

ಶಿವಮೊಗ್ಗ ; ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಶಿವಮೊಗ್ಗ ಇವರ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗೆ ದಿನಾಂಕ : 18-09-2026 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಅಪೋಲೋ ಫಾರ್ಮಸಿ ಪ್ರೈ. ಲಿ.' ಹಾಗೂ 'ಮುತ್ತೂಟ್ ಮೈಕ್ರೋ ಫಿನ್ ಪ್ರೈ.ಲಿ.' ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ.

ಶೈಕ್ಷಣಿಕ ಅರ್ಹತೆ: ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ 18 ರಿಂದ 35 ವರ್ಷ ವಯೋಮಾನದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು.ಉಚಿತ ಪ್ರವೇಶವಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 9380663606/9108235132 ಮೂಲಕ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS: ನಾಳೆಯಿಂದ 5 ದಿನ ಬೆಂಗಳೂರಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 'ಮದ್ಯ ಮಾರಾಟ' ನಿಷೇಧಶಾಸಕರನ್ನು ಹೆಗಲ ಮೇಲೆ ಹೊತ್ತು ಕುಣಿದ ಟ್ರಾಫಿಕ್ ಪೊಲೀಸರು; ವಿಡಿಯೋ ವೈರಲ್2,000 ರೂ.ಗಿಂತ ಹೆಚ್ಚಿನ UPI ಪಾವತಿಗಳಿಗೆ ಶುಲ್ಕ ವಿಧಿಸಲಾಗುತ್ತದೆಯೇ? ಹೊಸ ನಿಯಮಗಳ ಬಗ್ಗೆ ಸರ್ಕಾರ ಸ್ಪಷ್ಟನೆಸೆ.17ರಿಂದ ಒಂದು ತಿಂಗಳ ಕಾಲ 'ಸೇವಾ ಸಂಕಲ್ಪ' ಅಭಿಯಾನ: ಕೇಂದ್ರ ಸಚಿವ ಜೆ.ಪಿ ನಡ್ಡಾಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಮುಳುಗಿದೆ, ಇದನ್ನು ತೊಲಗಿಸಲು ನಾವು ಮುಂದಾಗಬೇಕು: ಜೆ.ಪಿ ನಡ್ಡಾ ಕರೆಹುರೂನ್‌ ಇಂಡಿಯಾ ‘ಚೀತಾ’ ಸೂಚ್ಯಂಕದಲ್ಲಿ ಬೆಂಗಳೂರು ದೇಶದಲ್ಲೇ ಅಗ್ರಸ್ಥಾನ: ಗೃಹ ಸಚಿವ ಪ್ರಿಯಾಂಕ್ ಖರ್ಗೆJOB ALERT: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಸೆ.18ರಂದು ಶಿವಮೊಗ್ಗದಲ್ಲಿ ನೇರ ಸಂದರ್ಶನBREAKING: ರೇಣುಕಾಸ್ವಾಮಿ ಕೊಲೆ ಕೇಸ್‌: ಮಾಫಿ ಸಾಕ್ಷಿ ಪ್ರದೋಷ್‌ ವಿರುದ್ಧ ಮತ್ತೊಂದು ದೂರು ದಾಖಲುಕಾರ್ಗಲ್ ಜನರ ಬಹುದಿನಗಳ ಕನಸು ನನಸು: ನೂತನ ಪೊಲೀಸ್ ಠಾಣೆ ಲೋಕಾರ್ಪಣೆಗೊಳಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು!ಸ್ಪೈಸ್ ಜೆಟ್ ವಿರುದ್ಧ ಪ್ರಯಾಣಿಕರ ಆಕ್ರೋಶ: ಸ್ಪೈಸ್ ಜೆಟ್ ಚೋರ್ ಹೈ ಎಂದು ಘೋಷಣೆ