LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 28,721 ಹುದ್ದೆಗಳ ನೇಮಕಾತಿಗೆ `GBA’ ಗ್ರೀನ್ ಸಿಗ್ನಲ್.!

ಬೆಂಗಳೂರು: ರಾಜಧಾನಿ ಬೆಂಗಳೂರು ಮಹಾನಗರ ಪ್ರದೇಶ ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಬೃಹತ್ ಉದ್ಯೋಗ ಪರ್ವಕ್ಕೆ ಹಸಿರು ನಿಶಾನೆ ದೊರೆತಿದೆ. ನೂತನವಾಗಿ ರಚನೆಯಾಗಿರುವ 5 ನಗರ ಪಾಲಿಕೆಗಳಲ್ಲಿ ಖಾಲಿ ಇರುವ ಬರೋಬ್ಬರಿ 28,729 ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಜಿಬಿಎ ಅಧಿಕೃತ ಅನುಮೋದನೆ ನೀಡಿದೆ.

ನಗರದ ನಿವಾಸಿಗಳಿಗೆ ಮೂಲಸೌಕರ್ಯ ಮತ್ತು ಅಗತ್ಯ ನಾಗರಿಕ ಸೇವೆಗಳನ್ನು ತ್ವರಿತವಾಗಿ ತಲುಪಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಾರ್ವಜನಿಕ ಕೆಲಸ-ಕಾರ್ಯಗಳಲ್ಲಿ ಉಂಟಾಗುತ್ತಿದ್ದ ವಿಳಂಬಕ್ಕೆ ಮುಕ್ತಿ ಹಾಡುವುದು ಈ ನೇಮಕಾತಿಯ ಪ್ರಮುಖ ಉದ್ದೇಶವಾಗಿದೆ.

https://twitter.com/INCKarnataka/status/2098599801390829655?s=20

ಖಾಲಿ ಹುದ್ದೆಗಳ ಭರ್ತಿಯಿಂದಾಗಿ ಆಡಳಿತದಲ್ಲಿ ಚುರುಕು ಮುಟ್ಟಲಿದ್ದು, ನಗರದ ನಾಗರಿಕರಿಗೆ ಕಾಲಮಿತಿಯೊಳಗೆ ನಿಖರ ಸೇವೆಗಳು ಲಭ್ಯವಾಗಲಿವೆ. ಉದ್ಯೋಗಾಕಾಂಕ್ಷಿಗಳಿಗೆ ಇದು ಸುವರ್ಣಾವಕಾಶವಾಗಿದ್ದು, ನೇಮಕಾತಿ ಅಧಿಸೂಚನೆ ಕುರಿತಾದ ಸಂಪೂರ್ಣ ವಿವರಗಳು ಶೀಘ್ರದಲ್ಲೇ ಹೊರಬೀಳುವ ಸಾಧ್ಯತೆಯಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಬ್ಬ ವ್ಯಕ್ತಿಗೆ ಎಷ್ಟು ಬ್ಯಾಂಕ್ ಖಾತೆಗಳಿರಬೇಕು? ಹೆಚ್ಚು ಖಾತೆಗಳಿದ್ದರೆ ಲಾಭವೋ, ನಷ್ಟವೋ? ಇಲ್ಲಿದೆ ಮಾಹಿತಿBREAKING : ಗಣೇಶ ಚತುರ್ಥಿ ಹಿನ್ನೆಲೆ ಸೆ.14ರಂದು ಬೆಂಗಳೂರಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ.!ALERT : ಪೋಷಕರೇ ಎಚ್ಚರ : ಮಕ್ಕಳಿಗೆ ಬಾಟಲಿ ಹಾಲು ನೀಡುವಾಗ ಈ ತಪ್ಪು ಮಾಡಬೇಡಿ.!JOB ALERT : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 28,721 ಹುದ್ದೆಗಳ ನೇಮಕಾತಿಗೆ `GBA’ ಗ್ರೀನ್ ಸಿಗ್ನಲ್.!BREAKING : ಬೆಂಗಳೂರಿನ ಬನಶಂಕರಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ; ಸಾರ್ವಜನಿಕರಲ್ಲಿ ಆತಂಕ ಸೃಷ್ಟಿBREAKING : ಕರ್ನಾಟಕ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ತಾತ್ಕಾಲಿಕ ಫಲಿತಾಂಶ ಪ್ರಕಟಗೌರಿ-ಗಣೇಶ ಹಬ್ಬಕ್ಕೆ ಗ್ರಾಹಕರಿಗೆ ಬಿಗ್ ಶಾಕ್ : ಹೂವು, ಹಣ್ಣು, ತರಕಾರಿಗಳ ಬೆಲೆಯಲ್ಲಿ ಭಾರೀ ಏರಿಕೆ.!ಮೊದಲ ಹೆಂಡತಿ ಇರುವಾಗಲೇ 2ನೇ ಪತ್ನಿಗೆ ಜೀವನಾಂಶದ ಹಕ್ಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪುBIG NEWS : ರಾಜ್ಯ`ಸರ್ಕಾರಿ ನೌಕರರೇ’ ಗಮನಿಸಿ : ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ