LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎರಡನೇ ಹಂತದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಗೆ ಸಚಿವ ಸ್ಥಾನ ಸಿಗಲಿದೆ: ಸಹೋದರ, MLC ಚನ್ನರಾಜ ಹಟ್ಟಿಹೊಳಿ ವಿಶ್ವಾಸ

ಬೆಳಗಾವಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಮೊದಲ ಹಂತದ ಸಚಿವ ಸಂಪುಟ ರಚನೆಯಾಗಿದೆ. ಆದರೆ ಬಹುತೇಕ ಸಚಿವ ಸ್ಥಾನಗಳು ಇನ್ನೂ ಭರ್ತಿಯಾಗದೇ ಖಾಲಿ ಇವೆ. ಸಚಿವ ಸ್ಥಾನಕ್ಕಾಗಿ ಹಲವು ಶಾಸಕರು ಲಾಭಿ ಆರಂಭಿಸಿದ್ದಾರೆ. ಮಾಜಿ ಸಚಿವರು ಮತ್ತೊಮ್ಮೆ ಮಂತ್ರಿ ಸ್ಥಾನ ಗಿಟ್ಟಿಸಿಕೊಳ್ಳಲು ಕಸರತ್ತು ನದೆಸಿದ್ದರೆ, ಹೊಸ ಶಾಸಕರು ಮೊದಲ ಬಾರಿ ಮಂತ್ರಿಯಾಗಬೇಕೆಂದು ಹವಣಿಸುತ್ತಿದ್ದಾರೆ.

ಈ ನಡುವೆ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಕೂಡ ಮತ್ತೊಮ್ಮೆ ಸಚಿವ ಸಂಪುಟ ಸೇರಲು ಕಸರತ್ತು ನಡೆಸಿದ್ದಾರೆ. ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಎರಡನೇ ಹಂತದಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಸಹೋದರ, ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚನ್ನರಾಜ ಹಟ್ಟಿಹೊಳಿ, ಲಕ್ಷ್ಮೀ ಹೆಬ್ಬಾಳಕರ್ ಕಳೆದ 27 ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ. ಗೃಹಲಕ್ಷ್ಮೀ ಯೋಜನೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಕ್ಷೇತ್ರದ ಜನರ ಸೇವೆಗಾಗಿ ಅವರಿಗೆ ಮತ್ತೊಮ್ಮೆ ಅವಕಾಶ ಸಿಗುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಎರಡನೇ ಹಂತದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಮಂತ್ರಿ ಸ್ಥಾನ ಸಿಗಲಿದೆ. ಮಹಿಳಾ ನಾಯಕತ್ವ ಬೆಳೆಯಲು ಲಕ್ಷ್ಮ್ನೀ ಹೆಬ್ಬಾಳಕರ್ ಅವರಿಗೆ ಮಂತ್ರಿ ಸ್ಥಾನ ಕೊಡಬೇಕು ಎಂದು ಹೇಳಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ