LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಮುಂದಿನ ಐದು ದಿನ ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಿಗೆ ಮೇ 6 ಮತ್ತು 7ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆಯಾಗಲಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕಲ್ಯಾಣ ಕರ್ನಾಟಕ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡು, ಮಲೆನಾಡು ಕರಾವಳಿ ಪ್ರದೇಶದಲ್ಲಿ ಹವಾಮಾನ ಸಾಮಾನ್ಯವಾಗಿರಲಿದೆ.

ರಾಯಚೂರು, ಯಾದಗಿರಿ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಮತ್ತು ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.

ಮೇ 6ರಂದು ದಕ್ಷಿಣ ಒಳನಾಡಿನ ಜೊತೆಗೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕಲಬುರಗಿ, ಯಾದಗಿರಿ, ರಾಯಚೂರು, ಬೀದರ್, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ