LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ

ಬೆಂಗಳೂರು: ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರಿಗೆ ನ್ಯಾಯಾಲಯದಿಂದ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿದೆ.

2023ರಲ್ಲಿ ದಲಿತ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಶಾಸಕ ಹರೀಶ್ ವಿರುದ್ಧ ಬಿಎಸ್ಪಿ ಮುಖಂಡ ಹನುಮಂತಪ್ಪ ಎಂಬುವರು ದೂರು ನೀಡಿದ್ದರು. ಹರಿಹರ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು.

ವಿಧಾನಸಭೆ ಚುನಾವಣೆಯಲ್ಲಿ ಗೆಲುವಿನ ನಂತರ ಅಭಿನಂದನೆ ಸಲ್ಲಿಸುವಾಗ ಹರೀಶ್ ಅವರು ದಲಿತ ಸಮಾಜದ ಕುರಿತಾಗಿ ಅವಹೇಳನಕಾರಿ ಹೇಳಿಕೆ ನೀಡಿದ್ದು, ವೈರಲ್ ಆಗಿತ್ತು. ಇದರ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಬಂಧನ ವಾರೆಂಟ್ ಜಾರಿ ಮಾಡಿದ್ದಾರೆ. ಮೇ 7ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನಿರ್ದೇಶನ ನೀಡಿದ್ದಾರೆ ಎಂದು ಹೇಳಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ