LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್: ಗಗನಕ್ಕೇರಿದ ತರಕಾರಿ ದರ

ಬೆಂಗಳೂರು: ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ತರಕಾರಿ ದರ ಏರಿಕೆ ಬಿಸಿ ತಟ್ಟಿದೆ. ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ತರಕಾರಿ ಬೆಲೆ ಗ್ರಾಹಕರಿಗೆ ಸಂಕಷ್ಟ ತಂದಿದೆ.

ಕಳೆದ 15 ದಿನದ ಅವಧಿಯಲ್ಲಿ ತರಕಾರಿ ದರ ಎರಡು ಪಟ್ಟು ಹೆಚ್ಚಳವಾಗಿದೆ. ಭಾರೀ ಬಿಸಿಲಿನ ತಾಪಕ್ಕೆ ತರಕಾರಿಗಳ ಹೂವುಗಳು ಉದುರುತ್ತಿದ್ದು, ಕೆಲವೆಡೆ ಭಾರಿ ಮಳೆಯಿಂದ ಇಳುವರಿ ಕುಂಠಿತವಾಗಿದೆ. ಮಾರುಕಟ್ಟೆಗೆ ಕಡಿಮೆ ಪ್ರಮಾಣದಲ್ಲಿ ತರಕಾರಿ ಪೂರೈಕೆಯಾಗುತ್ತಿದೆ.

ಊರ ಹಬ್ಬ, ಜಾತ್ರೆ, ರಥೋತ್ಸವ, ಮದುವೆಗಳು ನಡೆಯುತ್ತಿರುವುದರಿಂದ ತರಕಾರಿಗೆ ಬೇಡಿಕೆ ಹೆಚ್ಚಾಗಿದ್ದು, ಪೂರೈಕೆ ಕಡಿಮೆಯಾಗಿರುವುದರಿಂದ ದರ ಹೆಚ್ಚಳವಾಗಿದೆ. ಹತ್ತು ದಿನದ ಹಿಂದೆ ಒಂದು ಕೆಜಿಗೆ 80 ರೂಪಾಯಿ ಇದ್ದ ಬೀನ್ಸ್ ಈಗ 200 ರುಪಾಯಿಗೆ ತಲುಪಿದೆ. 30 ರೂಪಾಯಿ ಇದ್ದ ಕ್ಯಾರಟ್ ದರ 60 ರೂಪಾಯಿ ಆಗಿದೆ. 120 ರೂಪಾಯಿ ಇದ್ದ ಬಟಾಣಿ ದರ 360 ರೂ. ಆಗಿದೆ. ಅದೇ ರೀತಿ ಟೊಮೆಟೊ ದರ ಕೆಜಿಗೆ 60 ರೂ.ಗೆ ಏರಿಕೆಯಾಗಿದ್ದು, ಹಸಿಮೆಣಸಿನ ಕಾಯಿ ದರ 95 ರೂ.ಗೆ ತಲುಪಿದೆ. ಇದೇ ರೀತಿ ಹಣೆಯ ಹಲವು ತರಕಾರಿ ದುಬಾರಿಯಾಗಿದ್ದು, ಗ್ರಾಹಕರು ಕಂಗಾಲಾಗಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ