LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮವಾಗಿ ಗೋವು ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್

ಮಂಗಳೂರು: ಅಕ್ರಮವಾಗಿ ಗೋವು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇಮ್ರಾನ್ ಯಾನೆ ಇಬ್ರಾಹಿಂ ಮತ್ತು ಆರಿಫ್ ಬಂಧಿತ ಆರೋಪಿಗಳು. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 14 ರಂದು ಬೆಳಿಗ್ಗೆ ಅಕ್ರಮವಾಗಿ ಗೋವು ಸಾಗಿಸುವಾಗ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.

ಬೆಳುವಾಯಿಂದ ಮೂರ್ನಾಡು ಅಳಿಯೂರು ಕಡೆಗೆ ಮಾರುತಿ ಬ್ರೀಝಾ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿದೆ. ಪಿಎಸ್ಐ ಕೃಷ್ಣಪ್ಪ ಮತ್ತು ಸಿಬ್ಬಂದಿ ರೌಂಡ್ಸ್ ನಲ್ಲಿದ್ದಾಗ ಬಂಧ ಮಾಹಿತಿ ಆಧರಿಸಿ ಪೊಲೀಸರು ವಾಹನ ನಿಲ್ಲಿಸಲು ಪ್ರಯತ್ನಿಸಿದ್ದಾರೆ.

ಈ ವೇಳೆ ಆರೋಪಿಗಳು ವಾಹನ ನಿಲ್ಲಿಸದೇ ಪರಾರಿಯಾಗಿದ್ದು, ವಾಹನ ಬೆನ್ನಟ್ಟಿದ ಪೊಲೀಸರು ದೂರದಲ್ಲಿ ಕಾರ್ ತಡೆದಿದ್ದಾರೆ. ಈ ವೇಳೆ ಕಾರ್ ನಿಲ್ಲಿಸಿ ಪರಾರಿ ಆಗುತ್ತಿದ್ದ ವೇಳೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಕಾರು ಪರಿಶೀಲಿಸಿದಾಗ ಹಿಂಬದಿಯ ಸೀಟಿನಲ್ಲಿ ಜಾನುವಾರು ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಮನೆ ಕಳ್ಳತನ ತಪ್ಪಿಸಲು ವಿನೂತನ ಕ್ರಮ: ಧಾರವಾಡ ಜಿಲ್ಲೆಯಲ್ಲಿ ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ ಜಾರಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್: NTA ಪರವಾಗಿ ಪರೀಕ್ಷಾ ಪ್ರಕ್ರಿಯೆಗಳಲ್ಲಿ ಭಾಗಿಯಾಗ್ತಿದ್ದ ಬಂಧಿತ ಉಪನ್ಯಾಸಕ ಕುಲಕರ್ಣಿಒಂಟಿಯಾಗಿ ವಾಸವಿದ್ದ ಮಹಿಳೆ ಸುಲಿಗೆ: 12 ಲಕ್ಷ ರೂ. ಮೌಲ್ಯದ ಸ್ವತ್ತು ಸಹಿತ ನಾಲ್ವರು ಅರೆಸ್ಟ್ಅಕ್ರಮವಾಗಿ ಗೋವು ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್ಬೆಂಗಳೂರು ಸ್ಟಾರ್ಟ್‌ಅಪ್ ಕಮಾಲ್: ಐಫೋನ್ ಕೇಸ್ ಮಾರಿ ಲಕ್ಷ ಲಕ್ಷ ಸಂಪಾದನೆ: ಆರು ತಿಂಗಳಲ್ಲಿ 16 ಲಕ್ಷ ಗಳಿಸಿದ ದಂಪತಿBREAKING: ಟ್ರ್ಯಾಕ್ಟರ್ ಸೇತುವೆಯಿಂದ ಬಿದ್ದು 6 ಜನ ಸಾವು: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯBREAKING: ಜಪಾನ್ ನಲ್ಲಿ ಪ್ರಬಲ ಭೂಕಂಪ: ರಿಕ್ಟರ್ ಮಾಪಕದಲ್ಲಿ 6.7ರಷ್ಟು ತೀವ್ರತೆ ದಾಖಲು|EarthquakeBREAKING: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್ ಕಿಂಗ್ ಪಿನ್ ಪುಣೆ ಉಪನ್ಯಾಸಕ ಅರೆಸ್ಟ್“ನೀವು ರಿಜೆಕ್ಟ್ ಮಾಡಬಹುದು, ಆದ್ರೆ ನಾನು ಒಪ್ಪಲ್ಲ” ಕಂಪನಿಯ ಇಮೇಲ್‌ಗೆ ಉದ್ಯೋಗಾಕಾಂಕ್ಷಿ ಕೊಟ್ಟ ರಿಪ್ಲೈ ವೈರಲ್ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿದ ತಮಿಳುನಾಡು ಸಿಎಂ ವಿಜಯ್: ಬಡವರ ಮೇಲೆ ಪ್ರತಿಕೂಲ ಪರಿಣಾಮ ಹಿನ್ನೆಲೆ ದರ ಹೆಚ್ಚಳ ಹಿಂಪಡೆಯಲು ಒತ್ತಾಯ