LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮತ್ತೊಂದು ಭೀಕರ ಅಪಘಾತ: ತಾಯಿ-ಮಗ ಸ್ಥಳದಲ್ಲೇ ಸಾವು

ಹಾಸನ: ವರ್ಗಾವಣೆ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾದ ಪರಿಣಾಮ ತಾಯಿ ಮತ್ತು ಮಗ ಮೃತಪಟ್ತಿರುವ ದಾರುಣ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಆಲೂರು ತಾಲೂಕಿನ ಹೊನ್ನಾವಳ್ಳಿ ಕೂಡಿಗೆ ಬಳಿ ಈ ಘಟನೆ ನಡೆದಿದೆ. ಪ್ರಿಯಾಂಕಾ (28) ಮತ್ತು ಪುತ್ರ ವಿನಿತ್ (7) ಮೃತ ದುರ್ದವಿಗಳು. ಆಲೂರು ತಾಲೂಕಿನ, ಕುದುರುವಳ್ಳಿ ಗ್ರಾಮದ ಪ್ರಿಯಾಂಕ ತನ್ನ ಮಗನನ್ನು ಹಾಸನದ ಶಾಲೆಗೆ ಸೇರಿಸಲು ವರ್ಗಾವಣೆ ಪತ್ರ ತರಲು ಆಟೋದಲ್ಲಿ ಪ್ರಯಾಣಿಸುತ್ತಿದ್ದರು.

ಸ್ವಗ್ರಾಮದಿಂದ ಆಟೋದಲ್ಲಿ ಹೋಗುತ್ತಿದ್ದ ವೇಳೆ ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ಆಟೋ ಪಲ್ಟಿಯಾಗಿದೆ. ಅಪಘಾತದಲ್ಲಿ ತಾಯಿ-ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಟೋ ಚಾಲಕ ಅಬ್ಬಾಸ್ (52) ಹಾಗೂ ಸಾಗರ್ (13) ಎಂಬ ಬಾಲಕ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಲೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲೂರು ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ