LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೊಮ್ಮಗನ ನೋಡಲು ಸೊಸೆ ಮನೆಗೆ ಹೋದ ಅಜ್ಜನ ಕೊಲೆ

ಕಲಬುರಗಿ: ಮೊಮ್ಮಗನನ್ನು ನೋಡಲು ಹೋಗಿದ್ದ ಅಜ್ಜನನ್ನು ಸೊಸೆ ಮನೆಯವರು ಹಿಗ್ಗಾಮುಗ್ಗಾ ಥಳಿಸಿ ಕೊಲೆ ಮಾಡಿದ ಘಟನೆ ಕಲಬುರಗಿ ಹೊರವಲಯದ ಬೇಲೂರ ಕ್ರಾಸ್ ಸಮೀಪ ನಡೆದಿದೆ.

ಬೇಲೂರ ತಾಂಡಾ ನಿವಾಸಿ ರಾಜು ರಾಥೋಡ್(48) ಕೊಲೆಯಾದ ವ್ಯಕ್ತಿ. ರಾಜು ರಾಥೋಡ್ ಮಗ ಶಿವಕುಮಾರ್ ಗೆ 15 ದಿನಗಳ ಹಿಂದೆ ಗಂಡು ಮಗು ಜನಿಸಿತು. ಮುಂಬೈನ ಆಸ್ಪತ್ರೆಗೆ ಮೊಮ್ಮಗನನ್ನು ನೋಡಲು ತೆರಳಿದಾಗ ಬೀಗರ ಜೊತೆಗೆ ರಾಜು ರಾಥೋಡ್ ಗೆ ಜಗಳವಾಗಿದೆ.

ಮುಂಬೈನಿಂದ ಕಲಬುರಗಿಗೆ ವಾಪಸ್ ಆಗಿದ್ದ ರಾಜು ಅವರನ್ನು ಜೂನ್ 3ರಂದು ಮಗು ತೋರಿಸುವುದಾಗಿ ಸೊಸೆ ಮನೆಯವರು ಕರೆ ಮಾಡಿ ಕರೆಸಿಕೊಂಡಿದ್ದಾರೆ. ಈ ವೇಳೆ 10ಕ್ಕೂ ಅಧಿಕ ಮಂದಿ ಸೇರಿ ಮನಬಂದಂತೆ ಥಳಿಸಿದ್ದಾರೆ. ತೀವ್ರ ಹಲ್ಲೆಗೊಳಗಾದ ರಾಜು ರಾಥೋಡ್ ನನ್ನು ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ  10ಕ್ಕೂ ಹೆಚ್ಚು ಜನರ ವಿರುದ್ಧ ಕಲಬುರಗಿ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BIG NEWS: ಇನ್ನು ಎಲ್ಲ ಬಾರ್, ಪಬ್‌, ಕ್ಲಬ್‌, ರೆಸ್ಟೋರೆಂಟ್ ಪ್ರವೇಶಕ್ಕೆ ವಯಸ್ಸಿನ ಪುರಾವೆ ಕಡ್ಡಾಯ: ಅಪ್ರಾಪ್ತರಿಗೆ ಮದ್ಯ ಮಾರಾಟ ನಿಷೇಧBREAKING: ಉಜ್ವಲ ಯೋಜನೆ ಫಲಾನುಭವಿಗಳಿಗೆ ಶಾಕಿಂಗ್ ನ್ಯೂಸ್: ಸಬ್ಸಿಡಿ LPG ಸಿಲಿಂಡರ್‌ ವರ್ಷಕ್ಕೆ 9 ರಿಂದ 4ಕ್ಕೆ ಇಳಿಕೆವೈಜಾಗ್ ಉಕ್ಕಿನ ಸ್ಥಾವರ ಸ್ಫೋಟ: ಕಾದ ಕಬ್ಬಿಣ ಸೋರಿಕೆಯಾಗಿ 8 ಕಾರ್ಮಿಕರು ಸಾವು: ಪ್ರಧಾನಿ ಮೋದಿ ಪರಿಹಾರ ಘೋಷಣೆಕಾಂಗ್ರೆಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ದಾಳಿಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣಕ್ಕೆ ಬರಲಿದೆ ಸ್ಮಾರ್ಟ್ ಕಾರ್ಡ್BREAKING: ನೀರಿನ ಟ್ಯಾಂಕ್ ನಲ್ಲಿ ಮುಳುಗಿ 18 ತಿಂಗಳ ಮಗು ಸಾವು: ಉಪ್ಪಿನಲ್ಲಿ ಮಗುವಿನ ಮೃತದೇಹವಿಟ್ಟು ಕಿವಿಯ ಬಳಿ ಮೊಬೈನ್ ನಲ್ಲಿ ಕುರಾನ್ ಹಾಡು ಹಾಕಿದ ಪೋಷಕರುಮುಡಾ ಹೂಡಿಕೆ ವಿವಾದ :ಮಾಜಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧದ ಅರ್ಜಿ ವಿಚಾರಣೆ ಜುಲೈ 3ಕ್ಕೆ ಮುಂದೂಡಿದ ಹೈಕೋರ್ಟ್ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡಿದ ಪತಿಗೆ ಜೈಲು ಶಿಕ್ಷೆ, ದಂಡಏಯ್ ಯಾವ್ ಡಿ ಬಾಸೂ ಇಲ್ಲ ಸುಮ್ನೆ ಇರಿ, ಪೊಲೀಸರಿಂದ ಲಾಠಿ ಏಟೇ; ದರ್ಶನ್ ರಿಲೀಸ್ ಮಾಡಿಸಿ ಎಂದ ಫ್ಯಾನ್ಸ್‌ಗೆ ಸಿಎಂ ಡಿಕೆಯಿಂದ ಭಾರೀ ಅವಮಾನ!