LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಶೇಷ ಸಂಪನ್ಮೂಲ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಸಮಗ್ರ  ಶಿಕ್ಷಣ  ಕರ್ನಾಟಕ  ಯೋಜನೆಯಡಿ  2026-27  ನೇ ಪ್ರಸಕ್ತ ಸಾಲಿಗೆ ಧಾರವಾಡ ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಒಟ್ಟು 20 ಹುದ್ದೆಗಳು ಖಾಲಿ ಇದ್ದು, ವಿಶೇಷ  ಸಂಪನ್ಮೂಲ  ಶಿಕ್ಷಕರನ್ನು   ಇಲಾಖೆಯಿಂದ  ನೇರಗುತ್ತಿಗೆ ಮೂಲಕ  ನೇಮಕ  ಮಾಡಿಕೊಳ್ಳಲು ಅರ್ಹ  ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ಜೂನ್ 15, 2026 ರೊಳಗಾಗಿ ಅರ್ಜಿ ಸಲ್ಲಿಸಬಹುದು. ವಿಶೇಷ ಶಿಕ್ಷಣದಲ್ಲಿ ಆರ್‍ಸಿಐ  ನಿಯಮದಂತೆ  ಪೂರ್ವ  ಪ್ರಾಥಮಿಕ (01  ರಿಂದ  05)  ನೇ  ತರಗತಿಗಳಿಗೆ  D.Ed  in special   Education  &  D.El.  Ed  ಹಾಗೂ ಪ್ರೌಢ  ಶಾಲಾ ಹಂತ(06  ರಿಂದ 08) (Moddle Stage) & Secondary Stage (09 ರಿಂದ 12) B.Ed  in  special Education ವಿದ್ಯಾರ್ಹತೆಯುಳ್ಳ ಆರ್.ಸಿ.ಐ ಪ್ರಮಾಣ ಪತ್ರ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9964362480 ಗೆ ಸಂಪರ್ಕಿಸಬಹುದು ಎಂದು ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
CWRC ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು: ರಾಜ್ಯದ ರೈತರ ಹಿತ ಕಾಯಲು ಸರ್ಕರ ಬದ್ಧ: ಸಚಿವ ರಾಮಲಿಂಗಾರೆಡ್ಡಿBIG NEWS: ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ; ಆದರೂ ಡಿ.ಕೆ.ಶಿವಕುಮಾರ್ ತಮಿಳುನಾಡು ಸಿಎಂ ಅವರನ್ನು ಸಂಧಾನಕ್ಕೆ ಆಹ್ವಾನಿಸಿದ್ದೇಕೆ? ಆರ್.ಅಶೋಕ್ ಪ್ರಶ್ನೆಮಾಜಿ ಸಿಎಂ ಜೆ.ಹೆಚ್. ಪಟೇಲ್ ಬೆಂಬಲಿಗರಾಗಿದ್ದ ಪಿ. ಶೇಖರಪ್ಪ ನಿಧನSHOCKING : ಲವರ್ ಜೊತೆ ಮಾತನಾಡಲು ಅಡ್ಡಿ ; ಅಳುತ್ತಿದ್ದ 3 ವರ್ಷದ ಮಗನನ್ನೇ ಕೊಂದ ಪಾಪಿ ತಾಯಿ.!ಸ್ವಾತಂತ್ರೋತ್ಸವ ಫಲಪುಷ್ಪ ಪ್ರದರ್ಶನ : ಲಾಲ್‌ಬಾಗ್‌ನಲ್ಲಿ ವಿವಿಧ ಸ್ಪರ್ಧೆ, ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ನೀಡಿದವರೇ ಅರೆಸ್ಟ್: ಹೈಕೋರ್ಟ್ ತರಾಟೆಜಲಾಶಯದ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಸಿBIG NEWS : ಸೈಬರ್ ಅಪರಾಧಗಳಿಗೆ ಮರಣದಂಡನೆ ; ಸಂಸತ್ತಿನಲ್ಲಿ ಮಹತ್ವದ ಮಸೂದೆ ಅಂಗೀಕಾರBREAKING : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನತೆ ; ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ 20 ಮಂದಿ ಸಾವುಪೊಲೀಸ್ ನೇಮಕಾತಿ ಪರೀಕ್ಷೆ: ವಸ್ತ್ರಸಂಹಿತೆ, ನಿಷೇಧಿತ ವಸ್ತುಗಳು ಸೇರಿ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಸೂಚನೆ