LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪೋಷಕರಿಗೆ ಗುಡ್ ನ್ಯೂಸ್ : ಮಕ್ಕಳನ್ನು ಆರ್‌ಟಿಇ ಅಡಿ ಶಾಲೆಗೆ ಸೇರಿಸಲು ಎರಡನೇ ಸುತ್ತಿನ ಸೀಟು ಹಂಚಿಕೆ

ಬೆಂಗಳೂರು: ಆರ್.ಟಿ.ಇ. ಅಡಿ ಮಕ್ಕಳನ್ನು ಶಾಲೆಗೆ ಸೇರಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಮೊದಲ ಸುತ್ತಿನ ಆರ್.ಟಿ.ಇ. ಸೀಟು ಹಂಚಿಕೆ ಬಳಿಕ ಉಳಿಕೆಯಾದ ಸೀಟುಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಜೂನ್ 11ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಲಭ್ಯವಿರುವ ಶೇಕಡ 25ರಷ್ಟು ಸೀಟುಗಳಿಗೆ ಅರ್ಜಿ ಸಲ್ಲಿಸಬಹುದು. ವೆಬ್‌ಸೈಟ್ http://schooleducation.karnataka.gov.in  ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.

ಆನ್ಲೈನ್ ಲಾಟರಿ ಮೂಲಕ ಎರಡನೇ ಸುತ್ತಿನ ಸೀಟು ಹಂಚಿಕೆ ಮಾಡಲಾಗುವುದು. ಎರಡನೇ ಸುತ್ತಿನಲ್ಲಿ ಹಂಚಿಕೆಯಾದ ಸೀಟುಗಳಿಗೆ ಶಾಲೆಗಳಲ್ಲಿ ದಾಖಲಾತಿ ಮಾಡಿಕೊಳ್ಳಲು ಜೂನ್ 13 ರಿಂದ 19 ರವರೆಗೆ ಅವಕಾಶ ನೀಡಲಾಗಿದೆ. ಶಾಲೆಗಳಲ್ಲಿ ದಾಖಲಾದ ಎರಡನೇ ಸುತ್ತಿನ ಮಕ್ಕಳ ವಿವರಗಳನ್ನು ಜೂನ್ 13 ರಿಂದ 19 ರವರೆಗೆ ತಂತ್ರಾಂಶದಲ್ಲಿ ಅಳವಡಿಸಬೇಕಿದೆ ಎಂದು ಹೇಳಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ