LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಂತೋಷ್ ನಾರಾಯಣನ್ ಮ್ಯೂಸಿಕ್ ಕಿಕ್: ”ಬಲರಾಮನ ದಿನಗಳು” ಸಿನಿಮಾದ ‘ಕ್ವಾರ್ಟರು’ ಹಾಡಿಗೆ ಫ್ಯಾನ್ಸ್ ಫಿದಾ

ಸ್ಯಾಂಡಲ್ ವುಡ್ ನಲ್ಲಿ ಸದ್ಯ ಭಾರೀ ನಿರೀಕ್ಷೆ ಮೂಡಿಸಿರುವ ”ಬಲರಾಮನ ದಿನಗಳು” ಚಿತ್ರದ ಹೊಸ ಅಪ್ಡೇಟ್ ಹೊರಬಿದ್ದಿದೆ. ಸಿನಿಮಾದ ಪ್ರಮುಖ ಆಕರ್ಷಣೆಯಾಗಿರುವ ‘ಕ್ವಾರ್ಟರು’ ಹೆಸರಿನ ಸ್ಪೆಷಲ್ ಐಟಂ ಸಾಂಗ್ ಬಿಡುಗಡೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದೆ.

ಖ್ಯಾತ ಗಾಯಕಿ ಸಂಜನಾ ಕಲ್ಮಂಜೆ ಧ್ವನಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಸ್ಟಾರ್ ಸಾಹಿತಿ ಡಾಕ್ಟರ್ ವಿ ನಾಗೇಂದ್ರ ಪ್ರಸಾದ್ ಅವರು ಸಾಹಿತ್ಯ ಬರೆದಿದ್ದಾರೆ. ಸೌತ್ ಸಿನಿಪ್ರಪಂಚದ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಅವರು ಈ ಸ್ಪೆಷಲ್ ಹಾಡಿಗೆ ಕ್ಯಾಚಿ ಟ್ಯೂನ್ ಹಾಕಿದ್ದು, ಭೂಷಣ್ ಮಾಸ್ಟರ್ ನೃತ್ಯ ನಿರ್ದೇಶನದಲ್ಲಿ ಈ ಹಾಡು ಅದ್ಧೂರಿಯಾಗಿ ಮೂಡಿಬಂದಿದೆ. ಸಿನಿಮಾದ ಮಾಸ್ ಎಲಿಮೆಂಟ್ ಗಳಿಗೆ ಪೂರಕವಾಗಿರುವಂತೆ ಈ ಹಾಡನ್ನು ಕಂಪೋಸ್ ಮಾಡಲಾಗಿದೆ.

ಖ್ಯಾತ ನಿರ್ದೇಶಕ ಕೆ ಎಂ ಚೈತನ್ಯ ಕಥೆ ಬರೆದು ನಿರ್ದೇಶನ ಮಾಡಿರುವ ‘ಬಲರಾಮನ ದಿನಗಳು’ ಸಿನಿಮಾವನ್ನು ಪದ್ಮಾವತಿ ಜಯರಾಮ್ ಮತ್ತು ಶ್ರೇಯಸ್ ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. ಇನ್ನು ಈ ಚಿತ್ರಕ್ಕೆ ಹೆಚ್ ಸಿ ವೇಣುಗೋಪಾಲ್ ಅವರ ಛಾಯಾಗ್ರಹಣ ಹಾಗೂ ಕೆಜಿಎಫ್ ಖ್ಯಾತಿಯ ಹರಿದಾಸ್ ಅವರ ಸಂಕಲನವಿದೆ. ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ ಮಾಡಿದ್ದು, ರವಿವರ್ಮ, ವಿಕ್ರಮ್ ಮೋರ್ ಹಾಗೂ ಯೋಗಾನಂದ್ ಸಾಹಸ ದೃಶ್ಯಗಳನ್ನು ಕಂಪೋಸ್ ಮಾಡಿದ್ದಾರೆ. ತಾಂತ್ರಿಕವಾಗಿ ಶ್ರೀಮಂತವಾಗಿ ಮೂಡಿಬಂದಿರುವ ಈ ಸಿನಿಮಾದ ಈ ಹೊಸ ಹಾಡು ಈಗ ಮಾಸ್ ಪ್ರೇಕ್ಷಕರನ್ನು ಸೆಳೆಯುತ್ತಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ