LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀರಾಮನ ಬಗ್ಗೆ ವಿವಾದಿತ ಹೇಳಿಕೆ: ಪ್ರೊ.ಕೆ.ಎಸ್. ಭಗವಾನ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೂರು

ಬೆಂಗಳೂರು: ಮತ್ತೊಮ್ಮೆ ಶ್ರೀರಾಮನ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರೊ.ಕೆ.ಎಸ್. ಭಗವಾನ್ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಗುರುವಾರ ದೂರು ನೀಡಲಾಗಿದೆ.

ಶ್ರೀರಾಮ ದಶರಥನಿಗೆ ಹುಟ್ಟಿದವನಲ್ಲ, ದಶರಥ ಪುತ್ರ ಕಾಮೇಷ್ಠಿ ಪೂಜೆ ಮಾಡುತ್ತಾನೆ. ಆ ಪೂಜೆಯಲ್ಲಿ ರಾಣಿ ಪುರೋಹಿತರ ಜೊತೆ ರಾತ್ರಿ ಮಲಗಬೇಕು. ಅಂದರೆ ನೀವೇ ಅರ್ಥಮಾಡಿಕೊಳ್ಳಿ ಎಂದು ಭಗವಾನ್ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದರು.

ದಾವಣಗೆರೆ ಜಿಲ್ಲೆ ಹರಿಹರದ ಬಿ ಕೃಷ್ಣಪ್ಪ ಮೈತ್ರಿವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಗವಾನ್ ಅವರು ಶ್ರೀರಾಮ ಮತ್ತು ಹಿಂದೂ ಧಾರ್ಮಿಕ ಪರಂಪರೆಗಳ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದು, ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದೆ ಎಂದು ದೂರು ನೀಡಲಾಗಿದೆ.

ಹಿಂದೂ ಧರ್ಮದ ಆರಾಧ್ಯ ದೈವ ಶ್ರೀರಾಮ, ಶ್ರೀಕೃಷ್ಣ, ಭಗವದ್ಗೀತೆ ಮತ್ತು ಹಿಂದೂ ಧಾರ್ಮಿಕ ನಂಬಿಕೆಗಳ ಬಗ್ಗೆ ಪ್ರಚೋದನಾಕಾರಿ, ಅವಹೇಳನಕಾರಿ ಹೇಳಿಕೆ ನೀಡಿರುವ ಪ್ರೊ.ಕೆ.ಎಸ್. ಭಗವಾನ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ದೂರು ನೀಡಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಾಫಿ ಕುಡಿಯುವುದು ಕೆಟ್ಟ ಅಭ್ಯಾಸವೇ? ತೂಕ ಇಳಿಕೆಯಿಂದ ಲಿವರ್‌ ರಕ್ಷಣೆವರೆಗೆ ಕಾಫಿ ಮಾಡುವ ಸಹಾಯಗಳ ಪಟ್ಟಿ ಇಲ್ಲಿದೆಮಲಬದ್ಧತೆ ಸಮಸ್ಯೆಯಿಂದ ಮುಕ್ತಿ ಪಡೆಯಲು ಇಲ್ಲಿದೆ ಸರಳ ಮನೆಮದ್ದು: ಇಂದಿನಿಂದಲೇ ಈ ನಿಯಮಗಳನ್ನು ಪಾಲಿಸಿಶ್ರೀರಾಮನ ಬಗ್ಗೆ ವಿವಾದಿತ ಹೇಳಿಕೆ: ಪ್ರೊ.ಕೆ.ಎಸ್. ಭಗವಾನ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೂರುಕಲಬುರಗಿಯಲ್ಲಿ 1,000 ಎಕರೆ ‘ಪಿಎಂ-ಮಿತ್ರ’ ಜವಳಿ ಪಾರ್ಕ್: ಪ್ರಿಯಾಂಕ್ ಖರ್ಗೆ ನೀಡಿದ ಮಹತ್ವದ ಅಪ್‌ಡೇಟ್ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಬಸ್ ಪಾಸ್ ವಿತರಣೆ, ಕಟ್ಟಿದ ಹಣ ಸಂಪೂರ್ಣ ವಾಪಸ್SHOCKING: ಗನ್ ತೋರಿಸಿ ಮಹಿಳೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿರಾಜ್ಯಸಭೆಗೆ ಖರ್ಗೆ ಸೇರಿ ನಾಲ್ವರು ಅವಿರೋಧ ಆಯ್ಕೆ; ಕರ್ನಾಟಕದಲ್ಲಿ ಮತದಾನವೇ ನಡೆಯಲಿಲ್ಲ‘ಹೆಚ್ಚಿನ ಶುಲ್ಕ ವಸೂಲಿ ಮಾಡುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಅನಿವಾರ್ಯ’SHOCKING: ಸಾಲದ ಹಣ ವಾಪಸ್ ಕೇಳಿದ್ದಕ್ಕೆ ವೃದ್ಧೆ ಕೊಲೆಗೈದು ಅರಣ್ಯದಲ್ಲಿ ಶವ ಎಸೆದ ದುರುಳರುಶ್ರೀರಾಮನ ವಿರುದ್ಧ ವಿವಾದಿತ ಹೇಳಿಕೆ: ಪ್ರೊ.ಕೆ.ಎಸ್. ಭಗವಾನ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೂರು